31
March, 2026

A News 365Times Venture

31
Tuesday
March, 2026

A News 365Times Venture

ಜಾತಿಗಣತಿ ವಿಚಾರದಲ್ಲಿ ಬಿಜೆಪಿಗೆ ಗೊಂದಲ್ಲ, ಜನರಿಗಲ್ಲ- ಸಚಿವ ಶಿವರಾಜ್ ತಂಗಡಗಿ

Date:

ಬೆಂಗಳೂರು,ಸೆಪ್ಟಂಬರ್,18,2025 (www.justkannada.in):  ಜಾತಿ ಗಣತಿ ವಿಚಾರದಲ್ಲಿ ಜನರಿಗೆ ಯಾವುದೇ ಗೊಂದಲವಿಲ್ಲ.ಆದರೆ ಬಿಜೆಪಿ ನಾಯಕರು ಗೊಂದಲದಲ್ಲಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಜಾತಿ ಗಣತಿ ವರದಿ ಸರ್ಕಾರಕ್ಕೆ ಸಿಕ್ಕಾಗ ಜನಪರ ಕೆಲಸ ಆಗುತ್ತದೆ.   ದಲಿತರಿಗೆ ಯತ್ನಾಳ್ ಎಷ್ಟು ಗೌರವ ಕೊಡುತ್ತಾರೆ ಎಂದು ಗೊತ್ತಿದೆ  ದಲಿತರ ಬಗ್ಗೆ ಮಾತನಾಡುವ ಯೋಗ್ಯತೆ ಯತ್ನಾಳ್  ಬಿಜೆಪಿಗೆ ಇಲ್ಲ ಎಂದರು.

ಅಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ ಕುರಿತು ಪ್ರತಿಕ್ರಿಯಿಸಿದ ಶಿವರಾಜ್ ತಂಗಡಗಿ,  ಬಿಜೆಪಿ ಕಳ್ಳಮತಗಳಿಂದ ಗೆದ್ದಿದ್ದಾರೆ . ಸಾಕ್ಷಿಸಮೇತ ರಾಹುಲ್ ಗಾಂಧಿ ಹೇಳಿದ್ದಾರೆ. ಇದಕ್ಕೆ ಬಿಜೆಪಿ ಉತ್ತರ ಕೊಡಬೇಕು, ಪ್ರಧಾನಿ ಮೋದಿ, ಅಮಿತ್ ಶಾ ಯಾಕೆ ಸುಮ್ಮನಿದ್ದಾರೆ  ಎಂದು ಕಿಡಿಕಾರಿದರು.

Key words: BJP, confused, caste census, Minister, Shivraj Thangadgi

The post ಜಾತಿಗಣತಿ ವಿಚಾರದಲ್ಲಿ ಬಿಜೆಪಿಗೆ ಗೊಂದಲ್ಲ, ಜನರಿಗಲ್ಲ- ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ- ಡಿಸಿಎಂ ಡಿಕೆಶಿ ಟೀಕೆ

ಬೆಂಗಳೂರು,ಮಾರ್ಚ್,31,2026 (www.justkannada.in):  ಗ್ಯಾಸ್ ಸಿಲಿಂಡರ್ ಸಿಗದ ಹೋಟೆಲ್ ನವರು ಪರದಾಡುತ್ತಿದ್ದಾರೆ....

വെല്ലുവിളിച്ചത് ഫേസ്ബുക്ക് സംവാദത്തിന്; തയ്യാറല്ലെന്ന് വി.ഡി. സതീശന്‍ പറഞ്ഞിട്ടില്ല മുഖ്യമന്ത്രി

കൊല്ലം: പ്രതിപക്ഷ നേതാവ് വി.ഡി. സതീശന്റെ സംവാദത്തിനുള്ള വെല്ലുവിളിയില്‍ വിശദീകരവുമായി മുഖ്യമന്ത്രി...

IPS Couple Wedding: అప్పగింతల సమయంలో వెక్కి వెక్కి ఏడ్చిన ఐపీఎస్ పెళ్లికూతురు అన్షికా వర్మ

ఉత్తరప్రదేశ్‌కు ప్రముఖ ఐపీఎస్ అధికారుల జంట ఆదివారం రాత్రి పెళ్లితో ఒక్కటయ్యారు....