31
March, 2026

A News 365Times Venture

31
Tuesday
March, 2026

A News 365Times Venture

ಸಾಹಿತಿ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ; ಸಂತಸ ವ್ಯಕ್ತಪಡಿಸಿದ ಛಲವಾದಿ ನಾರಾಯಣಸ್ವಾಮಿ

Date:

ಬೆಂಗಳೂರು,ಸೆಪ್ಟಂಬರ್,22,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮೈಸೂರು ದಸರಾ ಮಹೋತ್ಸವವನ್ನ ಸಾಹಿತಿ ಬಾನು ಮುಷ್ಕಾಕ್ ಅವರು ಉದ್ಘಾಟಿಸಿ ಹಿಂದೂ ಸಂಸ್ಕೃತಿಗೆ ಗೌರವ ಬರುವಂತೆ ನಡೆದುಕೊಂಡಿರುವುದು ಸಂತಸವನ್ನುಂಟು ಮಾಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನುಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ವಿರೋಧವಿತ್ತು. ಆದರೇ ಅವರು ಹಿಂದೂ ಸಂಸ್ಕೃತಿಗೆ ಗೌರವ ಬರುವಂತೆ ನಡೆದುಕೊಂಡಿದ್ದಾರೆ. ಹಿಂದೂ ಹೆಣ್ಣುಮಗಳ ರೀತಿ ದೇವಸ್ಥಾನಕ್ಕೆ ಬಂದು ಕೈಮುಗಿದಿದ್ದಾರೆ. ಆರತಿ ಬೆಳಗಿ ದೇವರ ಮುಂದೆ ನಿಂತು ಕೈಮುಗಿದಿದ್ದಾರೆ. ಇಂದು ಖುಷಿಯಾಗಿದೆ ಎಂದರು.

ಚಾಮುಂಡಿ ಆಶೀರ್ವಾದದಿಂದ ಬಾನು ಮುಷ್ತಾಕ್ ಉದ್ಘಾಟನೆ ಮಾಡಿದ್ದೇನೆ ಎಂದಿದ್ದಾರೆ. ಅವತ್ತೇ ಬಾನು ಮುಷ್ತಾಕ್ ಈ ಮಾತು ಹೇಳಿದ್ದರೇ ವಿರೋಧವೇ ಇರುತ್ತಿರಲಿಲ್ಲ. ಸಿಎಂ ಸಿದ್ಧರಾಮಯ್ಯ ಇದರಲ್ಲಿ ರಾಜಕೀಯ ಮಾಡಲು ಇದರಲ್ಲಿ ಹೊರಟಿದ್ದರು. ಹಿಂದೂಗಳ ಅನಿಸಿಕೆ ಪರವಾಗಿ ಬಾನು ಮುಷ್ತಾಕ್ ನಡೆದುಕೊಂಡಿದ್ದಾರೆ ಎಂದರು.

Key words: Inauguration, Dasara, Banu Mushtaq, Chalavadi Narayanaswamy

The post ಸಾಹಿತಿ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ; ಸಂತಸ ವ್ಯಕ್ತಪಡಿಸಿದ ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿಜೆಪಿಯವರು ಕಳ್ಳೆತ್ತು: ಅವರಿಗೆ ವೋಟ್‍ ಹಾಕಬಾರದು- ಸಿಎಂ ಸಿದ್ಧರಾಮಯ್ಯ,

ಬಾಗಲಕೋಟೆ,ಮಾರ್ಚ್,30,2026 (www.justkannada.in):  ಬಿಜೆಪಿಯವರು ಕಳ್ಳೆತ್ತುಗಳು ಅವರಿಗೆ ಮತ ಹಾಕಬಾರದು ಎಂದು...

തമിഴ്‌നാട് ബി.ജെ.പിക്ക് മുമ്പില്‍ കീഴടങ്ങില്ല എന്ന് തെളിയിക്കാനുള്ള തെരഞ്ഞെടുപ്പ്; പോരാട്ടത്തിന് തുടക്കമിട്ട് ഉദയനിധി

കാഞ്ചീപുരം: ബി.ജെ.പിക്ക് മുമ്പില്‍ കീഴടങ്ങില്ല എന്ന് തെളിയിക്കാനും എ.ഐ.എ.ഡി.എം.കെ ജനറല്‍ സെക്രട്ടറി...

"எனக்கு கோவை வேறு கரூர் வேறு அல்ல; எனக்கு கோவையில் வாய்ப்பு தர காரணம்..!" – செந்தில் பாலாஜி

கோவை தெற்கு தொகுதியில் திமுக சார்பில் வேட்பாளராக அறிவிக்கப்பட்டுள்ளார் செந்தில் பாலாஜி....

RR vs CSK : రాజస్థాన్ రాయల్స్ ఘనవిజయం.. వైభవ్ సూర్యవంశీ ‘సిక్సర్ల’ సునామీ.!

రాజస్థాన్ రాయల్స్ తన ఐపీఎల్ 2026 ప్రయాణాన్ని ఘనంగా ప్రారంభించింది. చెన్నై...