30
March, 2026

A News 365Times Venture

30
Monday
March, 2026

A News 365Times Venture

ಜಾತಿಗಣತಿ: ನಾಳೆಗೆ PIL ವಿಚಾರಣೆ ಮುಂದೂಡಿದ ಹೈಕೋರ್ಟ್

Date:

ಬೆಂಗಳೂರು,ಸೆಪ್ಟಂಬರ್,22,2025 (www.justkannada.in): ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆಯನ್ನ ಕರ್ನಾಟಕ ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.

ಜಾತಿಗಣತಿ ಸಂಬಂಧ ನಾಳೆ ಮಧ್ಯಾಹ್ನ 2 :30 ಕ್ಕೆ ಹೈಕೋರ್ಟ್ ಮಹತ್ವದ ಆದೇಶ ಪ್ರಕಟಿಸುವ ಸಾಧ್ಯತೆಯಿದೆ. ರಾಜ್ಯದಲ್ಲಿ ಜಾತಿ ಗಣತಿ ವಿರೋಧಿಸಿ ಹೈಕೋರ್ಟ್ ಗೆ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ ನಡೆಸಿದ ಹೈಕೋರ್ಟ್  ವಿಚಾರಣೆ ಮುಂದೂಡಿಕೆ ಮಾಡಿತು.

ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅರಿಯಲು ಸರ್ಕಾರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಾತಿ ಗಣತಿ ಕೈಗೊಂಡಿದ್ದು ಇಂದಿನಿಂದ ರಾಜ್ಯದಲ್ಲಿ ಗಣತಿ ಕಾರ್ಯ ಆರಂಭವಾಗಿದೆ. ಇನ್ನು ಹಲವು ಪ್ರಮುಖ ಜಾತಿ ಸಂಘಟನೆಗಳು ಜಾತಿಗಣತಿಗೆ ತಡೆ ನೀಡುವಂತೆ ಮನವಿ ಮಾಡಿದ್ದು ಈ ಹಿನ್ನೆಲೆಯಲ್ಲಿ ನ್ಯಾಯಪೀಠ ಗಣತಿ ಕಾರ್ಯಕ್ಕೆ ಮಧ್ಯಂತರ ತಡೆ ನೀಡಬೇಕೇ ಅಥವಾ ಬೇಡವೇ ಎನ್ನುವ ಕುರಿತು ನಾಳೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Key words: Caste Census, High Court, adjourns, PIL , tomorrow

The post ಜಾತಿಗಣತಿ: ನಾಳೆಗೆ PIL ವಿಚಾರಣೆ ಮುಂದೂಡಿದ ಹೈಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮಾರ್ಚ್,30,2026 (www.justkannada.in):  ಬಿಜೆಪಿ ಪಕ್ಷದಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್...

മനുഷ്യരുടെ എല്ലാ വോട്ടും വേണം, മതവര്‍ഗീയതയോട് യോജിപ്പില്ല; എസ്.ഡി.പി.ഐ വോട്ട് സ്വീകരിക്കുമോ എന്ന ചോദ്യത്തില്‍ ബിനോയ് വിശ്വം

കൊച്ചി: എല്ലാ മനുഷ്യരുടെയും വോട്ടുകള്‍ സ്വീകരിക്കുമെന്നും എന്നാല്‍ മതവര്‍ഗീയ സംവിധാനങ്ങളോട് ആശയപരമായി...

தேர்தல்: 'தனித்தொகுதி' Vs 'பொதுத்தொகுதி' – என்ன கணக்கு… எப்படி உருவானது?!

தமிழகத்தில் சட்டமன்றத் தேர்தல் திருவிழா களைகட்டத் தொடங்கிவிட்டது. அரசியல் கட்சிகளுக்கு இடையிலான...