30
March, 2026

A News 365Times Venture

30
Monday
March, 2026

A News 365Times Venture

ಕೊಟ್ಟ ಅವಧಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮುಗಿಸುತ್ತೇವೆ- ಸಚಿವ ಶಿವರಾಜ್ ತಂಗಡಗಿ

Date:

ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಸರಿಯಾಗಿ ನಡೆಯುತ್ತಿದೆ. ಕೊಟ್ಟ ಅವಧಿಯಲ್ಲಿ ಸಮೀಕ್ಷೆ ಮುಗಿಸುತ್ತೇವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಸಮೀಕ್ಷೆ ನಡೆಯುತ್ತಿದೆ ನಾನು ಸಭೆಯನ್ನ ಕರೆದಿದ್ದೇನೆ. ನಾವು ಕೊಟ್ಟ ಅವಧಿಯಲ್ಲಿ ಸಮೀಕ್ಷೆ ಕಾರ್ಯವನ್ನ ಮುಗಿಸುತ್ತೇವೆ. ಸಣ್ಣ ಪುಟ್ಟ ಗೊಂದಲ ಇದ್ದೇ ಇರುತ್ತದೆ . ಸಾಮಾಜಿಕ ಶೈಕ್ಷಣಿಕ  ಸಮೀಕ್ಷೆ ಸರಿಯಾಗಿ ನಡೆಯುತ್ತಿದೆ. ಬೆಂಗಳೂರು ಮಹಾನಗರದಲ್ಲಿ ಸರ್ವೆ ಕಾರ್ಯ ವಿಳಂಬವಾಗುತ್ತಿದೆ. ಹೈಕೋರ್ಟ್ ಆದೇಶ ಏನು ಬರುತ್ತದೆ ನೋಡೋಣ. ಕಾನೂನು ಪಾಲನೆ ಮಾಡೋದು ನಮ್ಮ ಕರ್ತವ್ಯ.  ಆಕ್ಟೋಬರ್ 7ರವರೆಗೆ ನೋಡೋಣ ಮುಂದೆ ವಿಸ್ತರಿಸುವ ಬಗ್ಗೆ ನೋಡೋಣ ಎಂದರು.

ಒಕ್ಕಲಿಗ ಲಿಂಗಾಯಿತ ಮುಖಂಡರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಗೊತ್ತಿಲ್ಲ ಹೈಕಮಾಂಡ್ ನಾಯಕರು ಏನಾದರೂ ಇದ್ದರೆ ಸಿಎಂಗೆ ಹೇಳುತ್ತಾರೆ ಎಂದು ಶಿವರಾಜ್ ತಂಗಡಗಿ ತಿಳಿಸಿದರು.

Key words: social and educational survey. Minister, Shivaraj Thangadgi

The post ಕೊಟ್ಟ ಅವಧಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮುಗಿಸುತ್ತೇವೆ- ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Weight Loss Drugs: రూ.450తోనే బరువు తగ్గొచ్చు..! వైద్యుల వార్నింగ్..

Weight Loss Drugs: భారతదేశంలో బరువు తగ్గించే సెమాగ్లుటైడ్ మందు ఇప్పుడు...

ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು

ಬಾಗಲಕೋಟೆ,ಮಾರ್ಚ್,30,2026 (www.justkannada.in): ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಸಚಿವ...

സഭകളെ വീര്‍പ്പുമുട്ടിക്കുന്നു; നിയമം പുനപരിശോധിക്കണം: എഫ്.സി.ആര്‍.എ നിയമത്തിനെതിരെ ഓര്‍ത്തഡോക്‌സ് സഭാധ്യക്ഷന്‍

കോട്ടയം: വിദേശ സംഭാവന നിയന്ത്രണ നിയമം (എഫ്.സി.ആര്‍.എ) ഭേദഗതി ബില്‍ പുനപരിശോധിക്കണമെന്ന്...