30
March, 2026

A News 365Times Venture

30
Monday
March, 2026

A News 365Times Venture

ಸಾಹಿತಿ ಎಸ್ ಎಲ್ ಭೈರಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ

Date:

ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಹಿರಿಯ ಸಾಹಿತಿ, ಕಾದಂಬರಿಕಾರ ಸಾಹಿತಿ ಎಸ್ ಎಲ್ ಭೈರಪ್ಪ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ, ಇಹದ “ಯಾನ” ಅಂತ್ಯ.. ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್.‌ ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Key words: CM Siddaramaiah, DCM, DK Shivakumar, condole, death, SL Bhyrappa

The post ಸಾಹಿತಿ ಎಸ್ ಎಲ್ ಭೈರಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Weight Loss Drugs: రూ.450తోనే బరువు తగ్గొచ్చు..! వైద్యుల వార్నింగ్..

Weight Loss Drugs: భారతదేశంలో బరువు తగ్గించే సెమాగ్లుటైడ్ మందు ఇప్పుడు...

ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು

ಬಾಗಲಕೋಟೆ,ಮಾರ್ಚ್,30,2026 (www.justkannada.in): ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಸಚಿವ...

സഭകളെ വീര്‍പ്പുമുട്ടിക്കുന്നു; നിയമം പുനപരിശോധിക്കണം: എഫ്.സി.ആര്‍.എ നിയമത്തിനെതിരെ ഓര്‍ത്തഡോക്‌സ് സഭാധ്യക്ഷന്‍

കോട്ടയം: വിദേശ സംഭാവന നിയന്ത്രണ നിയമം (എഫ്.സി.ആര്‍.എ) ഭേദഗതി ബില്‍ പുനപരിശോധിക്കണമെന്ന്...