30
March, 2026

A News 365Times Venture

30
Monday
March, 2026

A News 365Times Venture

ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಎಸ್‌ಎಲ್ ಭೈರಪ್ಪ ಅಂತ್ಯಕ್ರಿಯೆಗೆ ನಿರ್ಧಾರ

Date:

ಬೆಂಗಳೂರು, ಸೆಪ್ಟಂಬರ್, 24,2025 (www.justkannada.in):  ಹೃದಯಾಘಾತದಿಂದ ಇಂದು ನಿಧನರಾದ ನಾಡಿನ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಡಾ.ಎಸ್‌ಎಲ್ ಭೈರಪ್ಪ ಅವರು ಇಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ಪ್ರಕಟಿಸಿದೆ.  ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಎಸ್ ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ನಾಳೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಮತ್ತು ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಶುಕ್ರವಾರ  ಅಂತ್ಯಕ್ರಿಯೆ ನೆರವೇರಲಿದೆ.

Key words: Writter, SL Bhairappa, funeral, government honors

The post ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಎಸ್‌ಎಲ್ ಭೈರಪ್ಪ ಅಂತ್ಯಕ್ರಿಯೆಗೆ ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು

ಬಾಗಲಕೋಟೆ,ಮಾರ್ಚ್,30,2026 (www.justkannada.in): ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಸಚಿವ...

സഭകളെ വീര്‍പ്പുമുട്ടിക്കുന്നു; നിയമം പുനപരിശോധിക്കണം: എഫ്.സി.ആര്‍.എ നിയമത്തിനെതിരെ ഓര്‍ത്തഡോക്‌സ് സഭാധ്യക്ഷന്‍

കോട്ടയം: വിദേശ സംഭാവന നിയന്ത്രണ നിയമം (എഫ്.സി.ആര്‍.എ) ഭേദഗതി ബില്‍ പുനപരിശോധിക്കണമെന്ന്...

Ishaq Dar: యుద్ధం ఆపడానికి వెళ్లి భుజం విరగ్గొట్టుకున్న పాకిస్థాన్ ఉప ప్రధాని.. ఫొటోలకు ఫోజులిస్తూ..

Ishaq Dar: ఇరాన్ యుద్ధంలో మధ్యవర్తిత్వం వహిస్తున్న పాకిస్థాన్‌ ఉప ప్రధాని...