30
March, 2026

A News 365Times Venture

30
Monday
March, 2026

A News 365Times Venture

ಮೈಸೂರು ದಸರಾ: ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ

Date:

ಮೈಸೂರು: ಸೆಪ್ಟಂಬರ್, 25,2025 (www.justkannada.in): ಬಾನಂಗಳದಲ್ಲಿ ಹಾರುವ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮತ್ತಷ್ಟು ಕಳೆ ತಂದಿತು.

ಗುರುವಾರ ಬನ್ನಿಮಂಟಪ(ಕವಾಯತು) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದ ರೋಮಾಂಚನಕಾರಿ ಪ್ರದರ್ಶನವನ್ನು ಕಂಡು ಮಕ್ಕಳು ಕುಣಿದು ಕುಪ್ಪಳಿಸಿದರು.

ಸಾರಂಗ ಕೇಂದ್ರ ವೈಮಾನಿಕ ಪ್ರದರ್ಶನದ 5 ಹೆಲಿಕ್ಯಾಪ್ಟರ್ ಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದು, ಮಿಂಚಿನ ರೀತಿ ಶರವೇಗದಲ್ಲಿ ಹಾರುವ ಪ್ರದರ್ಶನದ ಚಿತ್ತಾರವನ್ನು ನೆರೆದಿಂದಂತಹ ಸಾರ್ವಜನಿಕರು  ಕಣ್ತುಂಬಿಕೊಂಡರು.

ನೀಲಿ ಗಗನದಲ್ಲಿ ಓಲಾಡಿ- ತೇಲಾಡಿದ ಲೋಹದ ಹಕ್ಕಿಗಳು ಬಣ್ಣ ಬಣ್ಣದ ಹೊಗೆಯ ಮೂಲಕ ಹೃದಯ ಬಿಳಿ ಗೆರೆಗಳನ್ನು ಬರೆಯುವುದರ ಮೂಲಕ ರೋಮಾಂಚನಕಾರಿ ದೃಶ್ಯಕ್ಕೆ ಪಾತ್ರವಾದವು.

ಆಗಸದಲ್ಲಿ ಮೈನವಿರೇಳುವ ಮೈಮಾನಿಕ ಪ್ರದರ್ಶನವನ್ನು ಕಂಡು ಪ್ರೇಕ್ಷಕರು ಪುಳಕಿತಗೊಂಡರು. ಅನೇಕ ರೋಮಾಂಚನಕಾರಿ ಅನುಭವಕ್ಕೆ ಇಂದು ನಡೆದ ವೈಮಾನಿಕ ಪ್ರದರ್ಶನ ಸಾಕ್ಷಿಯಾದವು. ಬಾನಂಗಳಕ್ಕೆ ಹೇರಿ ನೆಲಕ್ಕೆ ರಪ್ಪನೆ ಬೀಳುವ ರೀತಿಯಲ್ಲಿ ಪ್ರದರ್ಶನ ನೀಡಿ ನೋಡುಗರನ್ನು ಅಚ್ಚರಿ ಗೊಳಿಸಿದವು.

ಪೂರ್ವಬ್ಯಾಸ ಪ್ರದರ್ಶನಕ್ಕೆ ಇಡೀ ಕವಾಯತು ಮೈದಾನ ಭರ್ತಿ ಆಗಿದ್ದು, ಸೆಪ್ಟೆಂಬರ್ 27 ರಂದು ಸಂಜೆ 5 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನಕ್ಕೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವೈಮಾನಿಕ ಪ್ರದರ್ಶನ ಕಣ್ತುಂಬಿಕೊಳ್ಳಲು ಮೈಸೂರಿಗರು ಕಾಯುತ್ತಿದ್ದಾರೆ, ಒಟ್ಟಾರೆ ಈ ಬಾರಿಯ ವೈಮಾನಿಕ ಪ್ರದರ್ಶನ ದಸರಾ ಮಹೋತ್ಸವಕ್ಕೆ ಇನ್ನಷ್ಟು ಮೆರುಗನ್ನು ತರಲಿದೆ.

Key words: Mysore Dasara, air show, adventurous, show of metal birds

The post ಮೈಸೂರು ದಸರಾ: ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അധികാരത്തില്‍ വന്നാല്‍ നിങ്ങള്‍ എന്ത് കഴിക്കണമെന്ന് ബി.ജെ.പി തീരുമാനിക്കും; വോട്ടര്‍മാര്‍ക്ക് മുന്നറിയിപ്പുമായി മമത

കൊല്‍ക്കത്ത: ബി.ജെ.പി അധികാരത്തില്‍ വന്നാല്‍ ജനങ്ങളുടെ ഭക്ഷണ സ്വാതന്ത്ര്യം ഇല്ലാതാക്കുമെന്ന് പഞ്ചിമ...

"திமுக ஆட்சியில் தரமற்ற லேப்டாப் வழங்கப்பட்டது பற்றி விசாரணை கமிஷன் அமைப்போம்" – இபிஎஸ்

கன்னியாகுமரி சட்டமன்றத் தொகுதி வேட்பாளர் தளவாய் சுந்தரம், கிள்ளியூர் த.மா.க வேட்பாளர்...

Jewellery Missing: ఛీ.. ఛీ.. మృతదేహాల నుంచి ఆభరణాలు కొట్టేయడం ఏంటయ్యా..?

Jewellery Missing: ఉత్తరప్రదేశ్‌ లోని బరాబంకి జిల్లాలో జరిగిన ఓ రోడ్డు...

ഓശാന ദിനത്തിൽ പള്ളിയിൽ പ്രവേശനം നിഷേധിച്ച ഇസ്രഈൽ പൊലീസ് നടപടി; അപലപിച്ച് വത്തിക്കാൻ

ജെറുസലേം: ഓശാന ദിനത്തിൽ ജറുസലേമിലെ ‘ചർച്ച് ഓഫ് ദി ഹോളി സ്‌പൽച്ചർ’...