30
March, 2026

A News 365Times Venture

30
Monday
March, 2026

A News 365Times Venture

ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಸೀರೆ ಅಂಗಡಿ ಮಾಲೀಕ ಮತ್ತು ಆತನ ಸಹಾಯಕ ಅರಸ್ಟ್

Date:

ಬೆಂಗಳೂರು,ಸೆಪ್ಟಂಬರ್,26,2025 (www.justkannada.in): ಸೀರೆ ಕದಿಯುತ್ತಿದ್ದಳೆಂದು ಮಹಿಳೆ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ದ ಸೀರೆ ಅಂಗಡಿಯ ಮಾಲೀಕ ಮತ್ತು ಆತನ ಸಹಾಯಕನನ್ನ ಬೆಂಗಳೂರು ನಗರ ಪಶ್ಚಿಮ ವಿಭಾಗ, ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಪೇಟೆ, ಅವೆನ್ಯೂ ರಸ್ತೆಯಲ್ಲಿರುವ ಮಾಯಾ ಸಿಲ್ಕ್ & ಸ್ಯಾರೀಸ್ ಅಂಗಡಿಯ ಮಾಲೀಕ ಉಮೇದರಾಮ ಹಾಗೂ ಆತನ ಅಂಗಡಿಯಲ್ಲಿ ಕೆಲಸ ಮಾಡುವ ಮಹೇಂದ್ರ ಸಿರ್ವಿ ಬಂಧಿತರು. ಬಂಧಿತರು ಸೆಪ್ಟಂಬರ್ 21 ರಂದು ಆಂಧ್ರಪ್ರದೇಶದ ಗುಂತಕಲ್ ವಾಸಿ ಮಹಿಳೆಗೆ ಅಮಾನುಷವಾಗಿ ಅಂಗಡಿಯ ಮುಂದೆ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಹಲ್ಲೆ ಮಾಡಿದ್ದ ಬಗ್ಗೆ ಮಾಹಿತಿ ದೊರೆತ ತಕ್ಷಣ ಪ್ರಕರಣ ದಾಖಲಿಸಿ ಪೊಲೀಸರು  ಅಂಗಡಿಯ ಮಾಲೀಕ ಉಮೇದರಾಮ ಮತ್ತು ಸಹಾಯಕ ಮಹೇಂದ್ರ ಸಿರ್ವಿಯನ್ನ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ

ಪ್ರಕರಣದಲ್ಲಿ ಮಾಯಾ ಸಿಲ್ಕ್ & ಸ್ಯಾರೀಸ್ ಅಂಗಡಿಯ ಮಾಲೀಕನಾದ ಉಮೇದರಾಮ ತಮ್ಮ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿಯ ಮುಂಭಾಗದಲ್ಲಿ ಇಟ್ಟಿದ್ದ ಸೀರೇಯ ಬಂಡಲ್‌ ಅನ್ನು ಮಹಿಳೆ ಕದಿಯುತ್ತಿದ್ದರೆಂದು 112 ಗೆ ದೂರು ನೀಡಿದ್ದು,  ಅದರಂತೆ ಠಾಣಾ ಹೊಯ್ಸಳ ಸಿಬ್ಬಂದಿಯವರು ಆ ದಿನ ಸದರಿ ಸ್ಥಳದಲ್ಲಿ ಉಮೇದರಾಮ್  ಹಿಡಿದುಕೊಂಡಿದ್ದ ಆರೋಪಿ ಮಹಿಳೆಯನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿ ಮಾಡಿ ಆರೋಪಿತೆಯಿಂದ ಕಳವು ಮಾಡಿದ ಮಾಲನ್ನು ಅಮಾನತ್ತುಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Key words: Saree shop, owner, assistant, arrest, assaulting, woman

The post ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಸೀರೆ ಅಂಗಡಿ ಮಾಲೀಕ ಮತ್ತು ಆತನ ಸಹಾಯಕ ಅರಸ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അധികാരത്തില്‍ വന്നാല്‍ നിങ്ങള്‍ എന്ത് കഴിക്കണമെന്ന് ബി.ജെ.പി തീരുമാനിക്കും; വോട്ടര്‍മാര്‍ക്ക് മുന്നറിയിപ്പുമായി മമത

കൊല്‍ക്കത്ത: ബി.ജെ.പി അധികാരത്തില്‍ വന്നാല്‍ ജനങ്ങളുടെ ഭക്ഷണ സ്വാതന്ത്ര്യം ഇല്ലാതാക്കുമെന്ന് പഞ്ചിമ...

"திமுக ஆட்சியில் தரமற்ற லேப்டாப் வழங்கப்பட்டது பற்றி விசாரணை கமிஷன் அமைப்போம்" – இபிஎஸ்

கன்னியாகுமரி சட்டமன்றத் தொகுதி வேட்பாளர் தளவாய் சுந்தரம், கிள்ளியூர் த.மா.க வேட்பாளர்...

Jewellery Missing: ఛీ.. ఛీ.. మృతదేహాల నుంచి ఆభరణాలు కొట్టేయడం ఏంటయ్యా..?

Jewellery Missing: ఉత్తరప్రదేశ్‌ లోని బరాబంకి జిల్లాలో జరిగిన ఓ రోడ్డు...

ഓശാന ദിനത്തിൽ പള്ളിയിൽ പ്രവേശനം നിഷേധിച്ച ഇസ്രഈൽ പൊലീസ് നടപടി; അപലപിച്ച് വത്തിക്കാൻ

ജെറുസലേം: ഓശാന ദിനത്തിൽ ജറുസലേമിലെ ‘ചർച്ച് ഓഫ് ദി ഹോളി സ്‌പൽച്ചർ’...