30
March, 2026

A News 365Times Venture

30
Monday
March, 2026

A News 365Times Venture

ಹೈಕೋರ್ಟ್‌ ನಿರ್ದೇಶನದಂತೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ : ಸಚಿವ ಶಿವರಾಜ ತಂಗಡಗಿ

Date:

ಬೆಂಗಳೂರು, ಸೆಪ್ಟಂಬರ್,26,2025 (www.justkannada.in): ಹೈಕೋರ್ಟ್‌ ನಿರ್ದೇಶನದಂತೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ,  ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಹೈಕೋರ್ಟ್‌ ನೀಡಿರುವ ನಿರ್ದೇಶನಗಳನ್ನು ತಪ್ಪದೇ ಪಾಲಿಸುತ್ತೇವೆ. ನ್ಯಾಯಾಲಯವನ್ನು ನಾವು ಗೌರವಿಸುತ್ತೇವೆ. ಅಲ್ಲಿನ ಆದೇಶಗಳನ್ನು ಚಾಚೂ ತಪ್ಪದೆ ಪಾಲಿಸುತ್ತೇವೆ ಎಂದರು.

ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡುವಂತೆ ಯಾರನ್ನೂ ಒತ್ತಾಯಿಸಬಾರದು.  ಇಚ್ಛೆ ಇರುವವರು ಮಾಹಿತಿ ನೀಡಬಹುದು, ನೀಡದೇ ಇದ್ದರೆ ಬಲವಂತ ಪಡಿಸುವುದಿಲ್ಲ. ಹೀಗೆ ಬರೆಸಬೇಕೆಂದು ನಾವು ಯಾರ ಮೇಲೂ ಒತ್ತಡ ಹಾಕುವುದಿಲ್ಲ. ಸಮೀಕ್ಷೆಯಲ್ಲಿ ಎಲ್ಲಾ ಶಿಕ್ಷಕರೂ ಭಾಗವಹಿಸುತ್ತಿದ್ದು,  ಗೈರಾಗುವವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ನಿನ್ನೆ ಸಚಿವ ಸಂಪುಟ ಸಭೆಯಲ್ಲಿ  ನಿರ್ಧರಿಸಲಾಗಿದೆ ಎಂದರು.

Key words: Social and educational, survey , High Court, Minister, Shivaraj Thangadgi

The post ಹೈಕೋರ್ಟ್‌ ನಿರ್ದೇಶನದಂತೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ : ಸಚಿವ ಶಿವರಾಜ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അധികാരത്തില്‍ വന്നാല്‍ നിങ്ങള്‍ എന്ത് കഴിക്കണമെന്ന് ബി.ജെ.പി തീരുമാനിക്കും; വോട്ടര്‍മാര്‍ക്ക് മുന്നറിയിപ്പുമായി മമത

കൊല്‍ക്കത്ത: ബി.ജെ.പി അധികാരത്തില്‍ വന്നാല്‍ ജനങ്ങളുടെ ഭക്ഷണ സ്വാതന്ത്ര്യം ഇല്ലാതാക്കുമെന്ന് പഞ്ചിമ...

"திமுக ஆட்சியில் தரமற்ற லேப்டாப் வழங்கப்பட்டது பற்றி விசாரணை கமிஷன் அமைப்போம்" – இபிஎஸ்

கன்னியாகுமரி சட்டமன்றத் தொகுதி வேட்பாளர் தளவாய் சுந்தரம், கிள்ளியூர் த.மா.க வேட்பாளர்...

Jewellery Missing: ఛీ.. ఛీ.. మృతదేహాల నుంచి ఆభరణాలు కొట్టేయడం ఏంటయ్యా..?

Jewellery Missing: ఉత్తరప్రదేశ్‌ లోని బరాబంకి జిల్లాలో జరిగిన ఓ రోడ్డు...

ഓശാന ദിനത്തിൽ പള്ളിയിൽ പ്രവേശനം നിഷേധിച്ച ഇസ്രഈൽ പൊലീസ് നടപടി; അപലപിച്ച് വത്തിക്കാൻ

ജെറുസലേം: ഓശാന ദിനത്തിൽ ജറുസലേമിലെ ‘ചർച്ച് ഓഫ് ദി ഹോളി സ്‌പൽച്ചർ’...