30
March, 2026

A News 365Times Venture

30
Monday
March, 2026

A News 365Times Venture

ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದು, ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದು ಎಲ್ಲಾ ಗೊತ್ತು-ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ಧರ್ಮಸ್ಥಳದ ವಿರುದ್ದ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದು ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದು ಎಲ್ಲಾ ಗೊತ್ತು. ವಾಸ್ತವಾಂಶ ಜನರಿಗೆ ತಿಳಿಸಬೇಕು ಅನ್ನೋದು ನಮ್ಮ ಆಸೆ ಎಂದು ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬುರುಡೆಯನ್ನ ದೆಹಲಿಗೆ ಎತ್ತಿಕೊಂಡು ಹೋಗಿದ್ದು ಗೊತ್ತು, ನಮಗೆ ಆ ಮಾಹಿತಿ ಇದೆ. ಸುಪ್ರೀಂ ಕೋರ್ಟ್‌ಗೆ  ಪಿಐಎಲ್ ಹಾಕಿದ್ದು ಗೊತ್ತು. ಅಲ್ಲಿ ತಿರಸ್ಕರಿಸಿದ್ದು ಗೊತ್ತು. ಆದರೆ ಪೊಲೀಸ್ ಇಲಾಖೆ ಅವರು ತನಿಖೆ ಮಾಡುತ್ತಿದ್ದಾರೆ, ವರದಿ ಕೊಡುತ್ತಾರೆ ಎಂದರು.

ರಾಜಕೀಯ ಯಾರು ಏನು ಬೇಕಾದರೂ ಮಾತನಾಡಬಹುದು. ನಾನು ಮಾತಾಡಿದರೆ ಸರ್ಕಾರದ ಹೇಳಿಕೆ ಆಗುತ್ತದೆ. ಅಂತಿಮ ವರದಿ ಬರಲಿ, ಮಾತನಾಡುತ್ತೇನೆ. ಸಿಎಂ ಮತ್ತು ಗೃಹ ಸಚಿವರು ಅಧಿಕೃತ  ಹೇಳಿಕೆ ನೀಡುತ್ತಾರೆ ಎಂದರು.

Key words: Dharmasthala case, DCM, DK Shivakumar

The post ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದು, ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದು ಎಲ್ಲಾ ಗೊತ್ತು-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಇರಾನ್ ಭಾರತದ ಮಿತ್ರರಾಷ್ಟ್ರವಾಗಿದ್ದಕ್ಕೆ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,28,2026 (www.justkannada.in): ಇರಾನ್ ಭಾರತದ ಮಿತ್ರ ರಾಷ್ಟ್ರ. ಹೀಗಾಗಿ ನಮ್ಮ...

സത്യത്തെ വധിക്കുക എന്നതാണ് ഇസ്രഈലിന്റെ ലക്ഷ്യം; ലബനീസ് മാധ്യമ പ്രവർത്തകരുടെ കൊലയിൽ അപലപിച്ച് അരാഗ്ചി

ടെഹ്‌റാൻ: ലബനീസ് മാധ്യമ പ്രവർത്തകരുടെ കൊലപാതകത്തിൽ അപലപിച്ച് ഇറാൻ വിദേശകാര്യ മന്ത്രി...

திமுக தேர்தல் அறிக்கை: 'TV, Fridgeக்கு ரூ. 8000 மதிப்பிலான கூப்பன், 10 லட்சம் வீடுகள்'- முழு லிஸ்ட்

திமுக வருகிற சட்டமன்றத் தேர்தலில் 164 தொகுதிகளில் போட்டியிடுகிறது. நேற்று, போட்டியிடப்...

KKR vs MI : ముంబై ఇండియన్స్ చారిత్రాత్మక విజయం.. 14 ఏళ్ల నిరీక్షణకు తెర.!

KKR vs MI : ముంబై ఇండియన్స్ జట్టు ఐపీఎల్ చరిత్రలో...