30
March, 2026

A News 365Times Venture

30
Monday
March, 2026

A News 365Times Venture

ಸ್ವಂತಮನೆ ಕಟ್ಟಿದವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇಲ್ಲ; ಇದು ಕೇಂದ್ರ ಮಾಡಿರುವ ಕಾನೂನು-ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಸೆಪ್ಟಂಬರ್, 27,2025 (www.justkannada.in): ಸ್ವಂತಮನೆ ಕಟ್ಟಿದವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇಲ್ಲ ಎಂಬ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ಬಗ್ಗೆ  ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಇದು ಕೇಂದ್ರ ಸರ್ಕಾರ ಮಾಡಿರುವ ಕಾನೂನು. ಕೇಂದ್ರ ಸರ್ಕಾರದ ಆದೇಶನ್ನ ಎಲ್ಲಾ ರಾಜ್ಯಗಳಲ್ಲಿಅಳವಡಿಸಲಾಗುತ್ತದೆ ಇದು ಬಿಜೆಪಿಯವರಿಗೂ ಗೊತ್ತಿದೆ ಆದರೆ ಚೇಷ್ಟೆ ಮಾಡ್ತಾರೆ ಎಂದು ಕಿಡಿಕಾರಿದರು.

ಬಿಜೆಪಿಯವರು ಎಲ್ಲದಕ್ಕೂ ಕಾಗ್ರೆಂಸ್ ಅಂತಾರೆ ಗಾಂಧಿ ನೆಹರು ಸತ್ತು ಎಷ್ಟು ವರ್ಷ ಆಗಿದೆ . ಈಗಲೂ ಅವರ ಬಗ್ಗೆ ಕಾಮೆಂಟ್ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದರು.

ಜಾತಿಗಣತಿಗೆ ಸರ್ವಸಮಸ್ಯೆ ನಿಜ ನಿಗಧಿತ ಸಮಯದಲ್ಲಿ  ಸಮೀಕ್ಷೆ ಮುಗಿಸಲು ಸೂಚನೆ ನೀಡಲಾಗಿದೆ.  ಸಮಯ ವಿಸ್ತರಣೆ ಮಾಡಿ ಅಂತಾ ಶಿಕ್ಷಕರು ಮನವಿ ಮಾಡುತ್ತಿದ್ದಾರೆ.  ಅವಧಿಯೊಳಗೆ ಗಣಿತಿ ಮುಗಿಯುವ ಸಾಧ್ಯತೆ ಇದೆ ಎಂದರು.

Key words: own houses, BPL cards, Minister, Ramalinga Reddy

The post ಸ್ವಂತಮನೆ ಕಟ್ಟಿದವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇಲ್ಲ; ಇದು ಕೇಂದ್ರ ಮಾಡಿರುವ ಕಾನೂನು-ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಇರಾನ್ ಭಾರತದ ಮಿತ್ರರಾಷ್ಟ್ರವಾಗಿದ್ದಕ್ಕೆ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,28,2026 (www.justkannada.in): ಇರಾನ್ ಭಾರತದ ಮಿತ್ರ ರಾಷ್ಟ್ರ. ಹೀಗಾಗಿ ನಮ್ಮ...

സത്യത്തെ വധിക്കുക എന്നതാണ് ഇസ്രഈലിന്റെ ലക്ഷ്യം; ലബനീസ് മാധ്യമ പ്രവർത്തകരുടെ കൊലയിൽ അപലപിച്ച് അരാഗ്ചി

ടെഹ്‌റാൻ: ലബനീസ് മാധ്യമ പ്രവർത്തകരുടെ കൊലപാതകത്തിൽ അപലപിച്ച് ഇറാൻ വിദേശകാര്യ മന്ത്രി...

திமுக தேர்தல் அறிக்கை: 'TV, Fridgeக்கு ரூ. 8000 மதிப்பிலான கூப்பன், 10 லட்சம் வீடுகள்'- முழு லிஸ்ட்

திமுக வருகிற சட்டமன்றத் தேர்தலில் 164 தொகுதிகளில் போட்டியிடுகிறது. நேற்று, போட்டியிடப்...

KKR vs MI : ముంబై ఇండియన్స్ చారిత్రాత్మక విజయం.. 14 ఏళ్ల నిరీక్షణకు తెర.!

KKR vs MI : ముంబై ఇండియన్స్ జట్టు ఐపీఎల్ చరిత్రలో...