29
March, 2026

A News 365Times Venture

29
Sunday
March, 2026

A News 365Times Venture

ಅತ್ಯಾಚಾರ ಕೇಸ್ ನಲ್ಲಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್ ರೇವಣ್ಣ

Date:

ಬೆಂಗಳೂರು,ಸೆಪ್ಟಂಬರ್,29,2025 (www.justkannada.in): ಮನೆಕೆಲಸದಾಕೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನ ರದ್ದುಗೊಳಿಸುವಂತೆ ಮನವಿ ಮಾಡಿ ಮಾಜಿ ಸಂಸದ  ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಜೀವಾವಧಿ ಶಿಕ್ಷೆ ವಿಧಿಸಿರುವ  ತೀರ್ಪು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜಕೀಯ ದುರುದೇಶದಿಂದ ಮಹಿಳೆಯನ್ನು ಅಸ್ತ್ರವಾಗಿಸಿ ಎಫ್‌ ಐಆರ್ ದಾಖಲಿಸಿದ್ದಾರೆ. ವಿಡಿಯೋ ಇತ್ತು ಎಂದು ಆರೋಪಿಸಲಾದ ಮೊಬೈಲ್ ಅನ್ನೇ ವಶಕ್ಕೆ ಪಡೆದಿಲ್ಲ. ಎಫ್‌ಎಸ್‌ಎಲ್ ವರದಿಯಲ್ಲೂ ವಿರೋಧಭಾಸಗಳಿವೆ ಎಂದು ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ  2023ರಲ್ಲಿ ಫಾರ್ಮ್ ಹೌಸ್ ಗೃಹಪ್ರವೇಶದಲ್ಲಿ ಮಹಿಳೆ ಪಾಲ್ಗೊಂಡಿದ್ದಾರೆ. ಅತ್ಯಾಚಾರವಾಗಿದ್ದರೆ ಮಹಿಳೆ ಗೃಹಪ್ರವೇಶಕ್ಕೆ ಹೇಗೆ ಬರುತ್ತಿದ್ದರು? ಈ ಮಹಿಳೆಯಿಂದ ಮೂರು ವರ್ಷದ ಬಳಿಕ ಪೊಲೀಸರು ದೂರು ಪಡೆದಿದ್ದಾರೆ ಮಹಿಳೆ ಗುರುತಿಸಿಲ್ಲ. ಬ್ಯಾಟರಿ ಮತ್ತು ಪೇಂಟ್ ಇದ್ದ ರೂಮಿನಲ್ಲಿ ಉಡುಪು ಸಿಕ್ಕಿದಂದು ಹೇಳಿದ್ದಾರೆ. ಲಾಕ್ ಆಗಿದ್ದರೂಮಿನಲ್ಲಿ ವೀರ್ಯಾಣುವಿದ್ದ ಬಟ್ಟೆ ಸಿಗಲು ಸಾಧ್ಯವೇ? ಹೀಗಾಗಿ ಜೀವಾವಧಿ ಶಿಕ್ಷೆ ರದ್ದುಗೊಳಿಸುವಂತೆ ಪ್ರಜ್ವಲ್ ರೇವಣ್ಣ ಮೇಲ್ಮನವಿಯಲ್ಲಿ ಮನವಿ ಮಾಡಿದ್ದಾರೆ.

Key words: Life imprisonment, rape case, Prajwal Revanna, High Court

The post ಅತ್ಯಾಚಾರ ಕೇಸ್ ನಲ್ಲಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್ ರೇವಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

'நாங்க செய்ததெல்லாம் வேஸ்ட்டா கோபால்?' – நண்பரை இறக்கிய விஜய்; கொந்தளிக்கும் தூத்துக்குடி தவெக!

'தூத்துக்குடியில் நண்பர் நிற்கிறார்' என தன்னுடைய நண்பரும் நடிகருமான ஸ்ரீநாத்தை வேட்பாளராக...

LPG Crisis: ఎల్పీజీ సంక్షోభం మధ్య కిరోసిన్‌పై కేంద్రం కీలక నిర్ణయం..

LPG Crisis: పశ్చిమాసియాలో కొనసాగుతున్న యుద్ధం భారత ఇంధనరంగంపై పడింది. ఇరాన్...

ಟಾರ್ಚು – ಮರೆಯಲಾಗದ ಒಂದು ಪ್ರಯಾಣ

  ಬೆಂಗಳೂರು: ಇತ್ತೀಚೆಗೆ, ಆಹ್ವಾನದ ಮೇರೆಗೆ ನಾನು ಪ್ರಯೋಗಾತ್ಮಕ ಕನ್ನಡ ಚಲನಚಿತ್ರ...

എഥനോള്‍ ചേര്‍ത്ത പെട്രോളുള്ളതുകൊണ്ട് നമുക്ക് ഇന്ധന പ്രതിസന്ധിയുണ്ടായില്ല, E20 പെട്രോളിനെ ന്യായീകരിച്ച് മോദി

ലഖ്‌നൗ: കേന്ദ്ര സര്‍ക്കാരിന്റെ എഥനോള്‍ മിശ്രിത പെട്രോളിനെ ന്യായീകരിച്ച് പ്രധാനമന്ത്രി നരേന്ദ്ര...