29
March, 2026

A News 365Times Venture

29
Sunday
March, 2026

A News 365Times Venture

ಸಿಟಿ ರೌಂಡ್ಸ್: ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್  

Date:

ಬೆಂಗಳೂರು,ಸೆಪ್ಟಂಬರ್,30,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಂದ ಜನರು ಬೇಸತ್ತಿದ್ದು ಅವುಗಳನ್ನ ಮುಚ್ಚುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಇಂದು ಸಿಟಿ ರೌಂಡ್ಸ್ ಹಾಕಿ ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿಯನ್ನು ಪರಿಶೀಲನೆ ನಡೆಸಿದ್ದಾರೆ.

ಈ ಮಧ್ಯೆ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನಗರ ಪ್ರದಕ್ಷಿಣೆ ಕೈಗೊಂಡು ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯನ್ನ ಪರಿಶೀಲನೆ ನಡೆಸಿದ್ದರು.  ಅಲ್ಲದೆ ರಸ್ತೆ ಮಧ್ಯದಲ್ಲಿ ತ್ಯಾಜ್ಯ ಸುರಿದಿದ್ದಕ್ಕೆ ಗರಂ ಆಗಿ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದರು.

ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ್ದು, ರಸ್ತೆಗುಂಡಿಗಳನ್ನು ಮುಚ್ಚುತ್ತಿರುವ ಅಧಿಕಾರಿಗಳ ಕಾರ್ಯವೈಖರಿಯನ್ನು ಖುದ್ದು ಪರಿಶೀಲನೆ ನಡೆಸಿದ್ದಾರೆ. ಚಾಲುಕ್ಯ ಸರ್ಕಲ್ ಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮಿನ್ಸ್ ಸ್ಕ್ವೇರ್ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು.

Key words: DCM, DK Shivakumar, City, Rounds,

The post ಸಿಟಿ ರೌಂಡ್ಸ್: ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG Crisis: ఎల్పీజీ సంక్షోభం మధ్య కిరోసిన్‌పై కేంద్రం కీలక నిర్ణయం..

LPG Crisis: పశ్చిమాసియాలో కొనసాగుతున్న యుద్ధం భారత ఇంధనరంగంపై పడింది. ఇరాన్...

ಟಾರ್ಚು – ಮರೆಯಲಾಗದ ಒಂದು ಪ್ರಯಾಣ

  ಬೆಂಗಳೂರು: ಇತ್ತೀಚೆಗೆ, ಆಹ್ವಾನದ ಮೇರೆಗೆ ನಾನು ಪ್ರಯೋಗಾತ್ಮಕ ಕನ್ನಡ ಚಲನಚಿತ್ರ...

എഥനോള്‍ ചേര്‍ത്ത പെട്രോളുള്ളതുകൊണ്ട് നമുക്ക് ഇന്ധന പ്രതിസന്ധിയുണ്ടായില്ല, E20 പെട്രോളിനെ ന്യായീകരിച്ച് മോദി

ലഖ്‌നൗ: കേന്ദ്ര സര്‍ക്കാരിന്റെ എഥനോള്‍ മിശ്രിത പെട്രോളിനെ ന്യായീകരിച്ച് പ്രധാനമന്ത്രി നരേന്ദ്ര...

"சிறுபான்மையினர் வாக்குகளை அவ்வளவு எளிதாகக் கவர முடியாது" – விஜய்யை விமர்சிக்கும் கருணாஸ்

தமிழக வெற்றிக் கழகத்தின் தலைவர் விஜய், வருகிற சட்டமன்றத் தேர்தலில் போட்டியிடப்...