29
March, 2026

A News 365Times Venture

29
Sunday
March, 2026

A News 365Times Venture

ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಅಕ್ಟೋಬರ್,1,2025 (www.justkannada.in): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು,  ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಖರ್ಗೆ ಅವರ ಆರೋಗ್ಯ ವಿಚಾರಿಸಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರು ಆರೋಗ್ಯವಾಗಿ ಇದ್ದಾರೆ.  ಚೆನ್ನಾಗಿ ಮಾತನಾಡುತ್ತಿದ್ದಾರೆ  ಎಂದರು.

Key words: Mallikarjun Kharge, admitted, hospital, CM Siddaramaiah

The post ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪತಿ ಮರಣದ ನಡುವೆಯೂ ಕರ್ತವ್ಯ ನಿಭಾಯಿಸಿದ ಶಿಕ್ಷಕಿ: ಶಾಸಕರಿಂದ ಶ್ಲಾಘನೆ

  ಮೈಸೂರು, March.29,2026: ವೈಯಕ್ತಿಕ ದುಃಖದ ನಡುವೆಯೂ ಕರ್ತವ್ಯಕ್ಕೆ ಆದ್ಯತೆ ನೀಡಿದ...

കോണ്‍ഗ്രസ് ചെലവാക്കിയതിനേക്കാള്‍ അഞ്ചിരട്ടി പണം ബി.ജെ.പി കേരളത്തിനായി ചെലവിട്ടു; വികസനത്തിനുള്ള പണം സര്‍ക്കാര്‍ കൊള്ളയടിച്ചു: മോദി

പാലക്കാട്: കേരളത്തില്‍ ബി.ജെ.പി സര്‍ക്കാരുണ്ടാക്കുമെന്ന അവകാശവാദവുമായി പ്രധാനമന്ത്രി നരേന്ദ്ര മോദി. പാലക്കാട്...

தவெக: '24 பெண்கள்; 11 இஸ்லாமியர்கள்; 11 கிறிஸ்துவர்கள்' – விஜய்யின் வேட்பாளர் பட்டியலின் ஹைலைட்!

தவெக சார்பில் 234 தொகுதிகளிலும் போட்டியிடும் வேட்பாளர்களின் பட்டியலை விஜய் இன்று...

Rain Alert: రెయిన్ అలర్ట్.. రేపటి నుంచి ఈ ప్రాంతాల్లో భారీ వర్షాలు..

తెలంగాణ రాష్ట్రవ్యాప్తంగా గత కొన్ని రోజులుగా భానుడి భగభగలతో అల్లాడిపోతున్న ప్రజలకు...