29
March, 2026

A News 365Times Venture

29
Sunday
March, 2026

A News 365Times Venture

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ- ಸಿಎಂ ಸಿದ್ದರಾಮಯ್ಯ

Date:

ಮೈಸೂರು, ಅಕ್ಟೋಬರ್ 2,2025 (www.justkannada.in): ಅಕ್ಟೋಬರ್ 2ರಂದು ದೇಶಾದ್ಯಂತ  ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ  ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು  ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ಮಾಡಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.

ಇಂದು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ ಅವರು ಎಂದು ಲಾಲ್ ಬಹಾದ್ದೂರ್ ಶಾಸ್ತ್ರೀ ಜಿಯವರನ್ನು ಸ್ಮರಿಸಿದರು

ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳು. ಕಾಕತಾಳೀಯ ಎಂಬಂತೆ ಇಂದು ವಿಜಯದಶಮಿಯೂ ಕೂಡಾ ಬಂದಿದ್ದು, ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Key words: sacrifices, Gandhiji, Lal bahaddur Shastri , CM Siddaramaiah, Mysore

The post ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪತಿ ಮರಣದ ನಡುವೆಯೂ ಕರ್ತವ್ಯ ನಿಭಾಯಿಸಿದ ಶಿಕ್ಷಕಿ: ಶಾಸಕರಿಂದ ಶ್ಲಾಘನೆ

  ಮೈಸೂರು, March.29,2026: ವೈಯಕ್ತಿಕ ದುಃಖದ ನಡುವೆಯೂ ಕರ್ತವ್ಯಕ್ಕೆ ಆದ್ಯತೆ ನೀಡಿದ...

കോണ്‍ഗ്രസ് ചെലവാക്കിയതിനേക്കാള്‍ അഞ്ചിരട്ടി പണം ബി.ജെ.പി കേരളത്തിനായി ചെലവിട്ടു; വികസനത്തിനുള്ള പണം സര്‍ക്കാര്‍ കൊള്ളയടിച്ചു: മോദി

പാലക്കാട്: കേരളത്തില്‍ ബി.ജെ.പി സര്‍ക്കാരുണ്ടാക്കുമെന്ന അവകാശവാദവുമായി പ്രധാനമന്ത്രി നരേന്ദ്ര മോദി. പാലക്കാട്...

தவெக: '24 பெண்கள்; 11 இஸ்லாமியர்கள்; 11 கிறிஸ்துவர்கள்' – விஜய்யின் வேட்பாளர் பட்டியலின் ஹைலைட்!

தவெக சார்பில் 234 தொகுதிகளிலும் போட்டியிடும் வேட்பாளர்களின் பட்டியலை விஜய் இன்று...

Rain Alert: రెయిన్ అలర్ట్.. రేపటి నుంచి ఈ ప్రాంతాల్లో భారీ వర్షాలు..

తెలంగాణ రాష్ట్రవ్యాప్తంగా గత కొన్ని రోజులుగా భానుడి భగభగలతో అల్లాడిపోతున్న ప్రజలకు...