29
March, 2026

A News 365Times Venture

29
Sunday
March, 2026

A News 365Times Venture

ಈ ಬಾರಿ ಅತಿಹೆಚ್ಚು ಪ್ರವಾಸಿಗರ ಆಗಮನ: ಯಾವುದೇ ಅಡೆತಡೆಯಿಲ್ಲದೆ ದಸರಾ ನಡೆದಿದೆ- ಸಿಎಂ ಸಿದ್ದರಾಮಯ್ಯ

Date:

ಮೈಸೂರು, ಅಕ್ಟೋಬರ್,2,2025 (www.justkannada.in):  ಈ ಬಾರಿ 10ದಿನದ ಬದಲು 11 ದಿನ ಮೈಸೂರು ದಸರಾ ಆಚರಣೆ ಮಾಡಿದ್ದೇವೆ. ಯಾವುದೇ ಅಡೆತಡೆಯಿಲ್ಲದೆ ದಸರಾ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ಅರಮನೆಯ ಬಲರಾಮ ದ್ವಾರದಲ್ಲಿ ಶುಭ ಧನುರ್ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಈ ಬಾರಿ 10 ದಿನದ ಬದಲು 11 ದಿನ ದಸರಾ ಆಚರಣೆ ಮಾಡಲಾಗುತ್ತಿದೆ. ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳನ್ನ ತಿಳಿಸುತ್ತೇನೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗಿದೆ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ಹಲವೆಡೆ ಅತಿವೃಷ್ಠಿ ಆಗಿ  ಬೆಳೆ ಹಾನಿಯಾಗಿದೆ. ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಿದ್ದೇವೆ ಎಂದರು.

ಮೈಸೂರಿಗೆ ಈ ಬಾರಿ ಅತಿಹೆಚ್ಚು ಪ್ರವಾಸಿಗರು ಬಂದಿದ್ದಾರೆ. ದಸರಾ ವೀಕ್ಷಣೆಗೆ ಅತಿಹೆಚ್ಚು ಪ್ರವಾಸಿಗರು ಬಂದಿದ್ದಾರೆ ಈಗ ನಂದಿ ಧ್ವಜ ಪೂಜೆ ನೆರವೇರಿಸಿದ್ದೇನೆ. ಎಲ್ಲಾ ಪ್ರವಾಸಿಗರಿಗೆ ಹೃತ್ಪೂರ್ವಕ ಸ್ವಾಗತ. ಇದು ಜನರ ಹಬ್ಬ ಜನರು ಖುಷಿಯಿಂದ ಇದ್ದರೆ ನಮಗೆ ಖುಷಿ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

Key words: Mysore Dasara, tourists, arrived , CM Siddaramaiah

The post ಈ ಬಾರಿ ಅತಿಹೆಚ್ಚು ಪ್ರವಾಸಿಗರ ಆಗಮನ: ಯಾವುದೇ ಅಡೆತಡೆಯಿಲ್ಲದೆ ದಸರಾ ನಡೆದಿದೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪತಿ ಮರಣದ ನಡುವೆಯೂ ಕರ್ತವ್ಯ ನಿಭಾಯಿಸಿದ ಶಿಕ್ಷಕಿ: ಶಾಸಕರಿಂದ ಶ್ಲಾಘನೆ

  ಮೈಸೂರು, March.29,2026: ವೈಯಕ್ತಿಕ ದುಃಖದ ನಡುವೆಯೂ ಕರ್ತವ್ಯಕ್ಕೆ ಆದ್ಯತೆ ನೀಡಿದ...

കോണ്‍ഗ്രസ് ചെലവാക്കിയതിനേക്കാള്‍ അഞ്ചിരട്ടി പണം ബി.ജെ.പി കേരളത്തിനായി ചെലവിട്ടു; വികസനത്തിനുള്ള പണം സര്‍ക്കാര്‍ കൊള്ളയടിച്ചു: മോദി

പാലക്കാട്: കേരളത്തില്‍ ബി.ജെ.പി സര്‍ക്കാരുണ്ടാക്കുമെന്ന അവകാശവാദവുമായി പ്രധാനമന്ത്രി നരേന്ദ്ര മോദി. പാലക്കാട്...

தவெக: '24 பெண்கள்; 11 இஸ்லாமியர்கள்; 11 கிறிஸ்துவர்கள்' – விஜய்யின் வேட்பாளர் பட்டியலின் ஹைலைட்!

தவெக சார்பில் 234 தொகுதிகளிலும் போட்டியிடும் வேட்பாளர்களின் பட்டியலை விஜய் இன்று...

Rain Alert: రెయిన్ అలర్ట్.. రేపటి నుంచి ఈ ప్రాంతాల్లో భారీ వర్షాలు..

తెలంగాణ రాష్ట్రవ్యాప్తంగా గత కొన్ని రోజులుగా భానుడి భగభగలతో అల్లాడిపోతున్న ప్రజలకు...