29
March, 2026

A News 365Times Venture

29
Sunday
March, 2026

A News 365Times Venture

ಮೈಸೂರು ದಸರಾ: ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Date:

ಮೈಸೂರು, ಅಕ್ಟೋಬರ್,2,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು.

ಕ್ಯಾಪ್ಟನ್ ಅಭಿಮನ್ಯು ಹೊತ್ತಿರುವ 750 ಕೆಜಿ ತೂಕದ ಅಂಬಾರಿಯಲ್ಲಿ ವಿರಾಜಮಾನರಾದ ತಾಯಿ ಚಾಮುಂಡೇಶ್ವರಿಗೆ ಶುಭಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.  ಈ ಮೂಲಕ 8ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಿ ಅತಿಹೆಚ್ಚು ಬಾರಿ ಚಾಲನೆ ನೀಡಿದ ಖ್ಯಾತಿಗೆ ಪಾತ್ರರಾಗಿದ್ದಾರೆ.

ಇನ್ನು ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಚಿವ ಶಿವರಾಜ್ ತಂಗಡಗಿ, ಡಿಸಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್ ಪುಷ್ಪಾರ್ಚನೆ ಮಾಡಿದರು.

ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಬನ್ನಿಮಂಟಪದವರೆಗೆ ಸುಮಾರು 5.3 ಕಿ. ಮೀ ಹೆಜ್ಜೆ ಹಾಕುತ್ತಿದ್ದಾನೆ.  ಜಂಬೂ ಸವಾರಿ ಮೆರವಣಿಗೆಗೆ ಆಕರ್ಷಕ ಸ್ತಬ್ಧ ಚಿತ್ರಗಳು ಹಾಗೂ ಕಲಾತಂಡಗಳು ಸಾಥ್​ ನೀಡಿದ್ದು ಈ ಮೂಲಕ ಮೆರವಣಿಗೆಯನ್ನು ಮತ್ತಷ್ಟು ಮೆರುಗುಗೊಳಿಸಿವೆ.

Key words: Mysore Dasara,  CM Siddaramaiah, Jambusawari

The post ಮೈಸೂರು ದಸರಾ: ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹಿಂದಿ ಕಲಿಯಬಾರದು ಅಂತೇನಿಲ್ಲ, ಆದ್ರೆ ಪರೀಕ್ಷೆ ಕಡ್ಡಾಯವಾಗಬಾರದಷ್ಟೆ- ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,28,2026 (www.justkannada.in): ರಾಜ್ಯದಲ್ಲಿಈ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿ ಮಾಡಲಾಗುತ್ತದೆ. ...

ഐ.പി.എല്ലില്‍ ചരിത്രം കുറിച്ച സഞ്ജുവിന്റെ സെഞ്ച്വറി; വമ്പന്‍ ലിസ്റ്റില്‍ ഇടം നേടി ഇഷാന്‍ കിഷനും

ഐ.പി.എല്ലിലെ ഓപ്പണിങ് മത്സരത്തില്‍ തകര്‍പ്പന്‍ വിജയമാണ് റോയല്‍ ചലഞ്ചേഴ്സ് ബെംഗളൂരു സ്വന്തമാക്കിയത്....

தவெக: நீண்ட கால பணியாளரின் மகனை வேட்பாளராக்கிய விஜய்! – பின்னணி என்ன?

தவெகவின் வேட்பாளர் பட்டியலை இன்று விஜய் வெளியிட்டுள்ளார். சென்னை விருகம்பாக்கம் தொகுதியில்...

IAS Officer Transfers: ఏపీలో పలువురు ఐఏఎస్‌ అధికారుల బదిలీలు!

AP IAS Officer Transfers 2026: ఆంధ్రప్రదేశ్‌ రాష్ట్రంలో మరోసారి ఉన్నతాధికారుల...