29
March, 2026

A News 365Times Venture

29
Sunday
March, 2026

A News 365Times Venture

ಬಡಿಗೆ ಬಡಿದಾಟದ ಜಾತ್ರೆಯಲ್ಲಿ ದುರಂತ : ಇಬ್ಬರು ಸಾವು, 15 ಕ್ಕೂ ಹೆಚ್ಚು ಜನರು ಗಂಭೀರ.

Date:

ದೇವರಗುಡ್ಡ,ಅಕ್ಟೋಬರ್,3,2025 (www.justkannada.in): ಬಡಿಗೆ ಬಡಿದಾಟದ ಜಾತ್ರೆ ವೇಳೆ ಇಬ್ಬರು ಸಾವನ್ನಪ್ಪಿ 15ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಕರ್ನಾಟಕ-ಆಂಧ್ರ ಗಡಿಭಾಗದ ದೇವರಗುಡ್ಡದಲ್ಲಿ ನಡೆದಿದೆ.

ದೇವರಗುಡ್ಡದ ಮಾಳಮಲ್ಲೇಶ್ವರ ಸನ್ನಿಧಿಯಲ್ಲಿ ನಡೆದ ವಿಶಿಷ್ಟ ಜಾತ್ರೆಯಲ್ಲಿ ಬಡಿಗೆ ಹಿಡಿದು ಬಡಿದಾಡುತ್ತಾ ವಿಜಯದಶಮಿ ಆಚರಣೆ ಮಾಡಲಾಗುತ್ತದೆ. ಉತ್ಸವ ಮೂರ್ತಿ ತಮ್ಮ ಊರುಗಳಿಗೆ ಒಯ್ಯಲು ನಡೆದ ಬಡಿದಾಟ ನಡೆದಿದೆ.

ಕರ್ನಾಟಕ-ಆಂಧ್ರಪ್ರದೇಶದ ಗಡಿ ಭಾಗದ ಹಳ್ಳಿಗಳಾದ ಅರಕೇರ-ನೇರಣಗಿ ಗ್ರಾಮಸ್ಥರ ನಡುವೆ ನಡೆಯುವ ಬಡಿಗೆ ಬಡಿದಾಟದ ಜಾತ್ರೆಯಲ್ಲಿ ಈ ಘಟನೆ ನಡೆದಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Key words: Badige Batidata fair, Two dead, serious condition

The post ಬಡಿಗೆ ಬಡಿದಾಟದ ಜಾತ್ರೆಯಲ್ಲಿ ದುರಂತ : ಇಬ್ಬರು ಸಾವು, 15 ಕ್ಕೂ ಹೆಚ್ಚು ಜನರು ಗಂಭೀರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹಿಂದಿ ಕಲಿಯಬಾರದು ಅಂತೇನಿಲ್ಲ, ಆದ್ರೆ ಪರೀಕ್ಷೆ ಕಡ್ಡಾಯವಾಗಬಾರದಷ್ಟೆ- ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,28,2026 (www.justkannada.in): ರಾಜ್ಯದಲ್ಲಿಈ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿ ಮಾಡಲಾಗುತ್ತದೆ. ...

ഐ.പി.എല്ലില്‍ ചരിത്രം കുറിച്ച സഞ്ജുവിന്റെ സെഞ്ച്വറി; വമ്പന്‍ ലിസ്റ്റില്‍ ഇടം നേടി ഇഷാന്‍ കിഷനും

ഐ.പി.എല്ലിലെ ഓപ്പണിങ് മത്സരത്തില്‍ തകര്‍പ്പന്‍ വിജയമാണ് റോയല്‍ ചലഞ്ചേഴ്സ് ബെംഗളൂരു സ്വന്തമാക്കിയത്....

தவெக: நீண்ட கால பணியாளரின் மகனை வேட்பாளராக்கிய விஜய்! – பின்னணி என்ன?

தவெகவின் வேட்பாளர் பட்டியலை இன்று விஜய் வெளியிட்டுள்ளார். சென்னை விருகம்பாக்கம் தொகுதியில்...

IAS Officer Transfers: ఏపీలో పలువురు ఐఏఎస్‌ అధికారుల బదిలీలు!

AP IAS Officer Transfers 2026: ఆంధ్రప్రదేశ్‌ రాష్ట్రంలో మరోసారి ఉన్నతాధికారుల...