29
March, 2026

A News 365Times Venture

29
Sunday
March, 2026

A News 365Times Venture

ಸಿಎಂ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ಇಲ್ಲ- ರಣದೀಪ್ ಸಿಂಗ್ ಸುರ್ಜೇವಾಲ

Date:

ಬೆಂಗಳೂರು, ಅಕ್ಟೋಬರ್,3,2025 (www.justkannada.in):  ಸಿಎಂ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ,  ಸಿಎಂ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ. ಯಾರೂ ಪಕ್ಷದ ಚೌಕಟ್ಟು ಮೀರಬಾರದು ಅಂತಾ ಸೂಚನೆ ಕೊಟ್ಟಿದ್ದರೂ ಕೆಲವರು ಅದನ್ನು ಮೀರಿ ಮಾತನಾಡಿದ್ದಾರೆ. ಈ ಬಗ್ಗೆ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರಿಗೆ ಸೂಚನೆ ನೀಡಿದ್ದೇನೆ ಎಂದರು.

ಮತಗಳ್ಳತನ ಕುರಿತು ಪ್ರತಿಕ್ರಿಯಿಸಿದ ರಣದೀಪ್ ಸಿಂಗ್ ಸುರ್ಜೇವಾಲ, ಮತಗಳ್ಳತನ ಮಹದೇವಪುರ ಮತ್ತು ಆಳಂದ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಬೇರೆ ಬೇರೆ ಕ್ಷೇತ್ರಗಳಲ್ಲೂ ನಡೆದಿದೆ. ಮಹಾರಾಷ್ಟ್ರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ಸಂವಿಧಾನ ನೀಡಿದ ಹಕ್ಕು ಕಿತ್ತುಕೊಳ್ತಿರುವ ಕಾರಣ ಕಾಂಗ್ರೆಸ್​ ‘ವೋಟ್ ಚೋರಿ’ ಅಭಿಯಾನ ನಡೆಸುತ್ತಿದೆ ಎಂದರು.

Key words: no discussion, about. changing CM, Randeep Singh Surjewala

The post ಸಿಎಂ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ಇಲ್ಲ- ರಣದೀಪ್ ಸಿಂಗ್ ಸುರ್ಜೇವಾಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹಿಂದಿ ಕಲಿಯಬಾರದು ಅಂತೇನಿಲ್ಲ, ಆದ್ರೆ ಪರೀಕ್ಷೆ ಕಡ್ಡಾಯವಾಗಬಾರದಷ್ಟೆ- ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,28,2026 (www.justkannada.in): ರಾಜ್ಯದಲ್ಲಿಈ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿ ಮಾಡಲಾಗುತ್ತದೆ. ...

ഐ.പി.എല്ലില്‍ ചരിത്രം കുറിച്ച സഞ്ജുവിന്റെ സെഞ്ച്വറി; വമ്പന്‍ ലിസ്റ്റില്‍ ഇടം നേടി ഇഷാന്‍ കിഷനും

ഐ.പി.എല്ലിലെ ഓപ്പണിങ് മത്സരത്തില്‍ തകര്‍പ്പന്‍ വിജയമാണ് റോയല്‍ ചലഞ്ചേഴ്സ് ബെംഗളൂരു സ്വന്തമാക്കിയത്....

தவெக: நீண்ட கால பணியாளரின் மகனை வேட்பாளராக்கிய விஜய்! – பின்னணி என்ன?

தவெகவின் வேட்பாளர் பட்டியலை இன்று விஜய் வெளியிட்டுள்ளார். சென்னை விருகம்பாக்கம் தொகுதியில்...

IAS Officer Transfers: ఏపీలో పలువురు ఐఏఎస్‌ అధికారుల బదిలీలు!

AP IAS Officer Transfers 2026: ఆంధ్రప్రదేశ్‌ రాష్ట్రంలో మరోసారి ఉన్నతాధికారుల...