29
March, 2026

A News 365Times Venture

29
Sunday
March, 2026

A News 365Times Venture

ಮೋದಿ ಪ್ರಧಾನಿಯಾಗಿ 11 ವರ್ಷ ಆಗಿದೆ: 15 ಲಕ್ಷ ಹಣ ಎಲ್ಲಿ..? ಸಚಿವ ಜಮೀರ್ ಟೀಕೆ

Date:

ಮಂಡ್ಯ, ಅಕ್ಟೋಬರ್,4,2025 (www.justkannada.in): ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ವರ್ಷ ಕಳೆದಿದೆ.  ಅಧಿಕಾರಕ್ಕೆ ಬಂದರೆ ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದು ಮೋದಿ ಹೇಳಿದ್ದರು. ಆ 15 ಲಕ್ಷ ಹಣ ಎಲ್ಲಿ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಟೀಕಿಸಿದ್ದರು. ಆದರೆ ನಾವು 5 ಗ್ಯಾರಂಟಿಗಳನ್ನ ಅನುಷ್ಟಾನಗೊಳಿಸಿದ್ದೇವೆ. ಸಿಎಂ ಸಿದ್ದರಾಮಯ್ಯ ಈ ಹಿಂದೆ ಸ್ಲಂ ಬೋರ್ಡ್ ನಿಂದ ಮನೆಗಳನ್ನ ನೀಡಿದ್ದರು ನಾವು ಮತ್ತೆ ಅಧಿಕಾರಕ್ಕೆ ಬಂದ ನಂತರ 39,700 ಮನೆಗಳನ್ನ ನೀಡಿದ್ದೇವೆ.

ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ 800 ಮನೆಗಳನ್ನ ನೀಡಿದ್ದೇವೆ. ಬಿಜೆಪಿ ಅವಧಿಯಲ್ಲಿ ಯಾಕೆ ಒಂದೇ ಒಂದು ಮನೆ ನೀಡಿಲ್ಲ. ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಗೆ  ಮಾತ್ರ ಬಡವರ ಬಗ್ಗೆ ಕಾಳಜಿ ಇದೆ.  ನವೆಂಬರ್ ತಿಂಗಳಲ್ಲಿ ಮತ್ತೆ ಬಡವರಿಗೆ ಮನೆ ಹಂಚುತ್ತೇವೆ ಎಂದು ಸಚಿವ  ಜಮೀರ್ ಅಹ್ಮದ್ ಖಾನ್ ತಿಳಿಸಿದರು.

Key words: Prime Minister, Modi, 15 lakh, Money, Minister, Jameer

The post ಮೋದಿ ಪ್ರಧಾನಿಯಾಗಿ 11 ವರ್ಷ ಆಗಿದೆ: 15 ಲಕ್ಷ ಹಣ ಎಲ್ಲಿ..? ಸಚಿವ ಜಮೀರ್ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹൂത്തികളും ആക്രമണം ആരംഭിച്ചതോടെ കൂടുതല്‍ സേനയെ വിന്യസിക്കാന്‍ യു.എസ്; 2500 നാവികര്‍ പശ്ചിമേഷ്യയിലെത്തി; റിപ്പോര്‍ട്ട്

വാഷിങ്ടണ്‍: ഇറാനെതിരായ യു.എസ്, ഇസ്രഈല്‍ ആക്രമണത്തെ പ്രതിരോധിക്കാനായി യെമനിലെ വിമതസേനയായ ഹൂത്തികള്‍...

அதிமுக இறுதிக்கட்ட வேட்பாளர்கள்: ஆம்ஸ்ட்ராங் மனைவி பொற்கொடிக்கு சென்னை தொகுதி; இபிஎஸ் அறிவிப்பு

ஏப்ரல் மாதம் 23-ம் தேதி தமிழ்நாட்டில் சட்டமன்றத் தேர்தல் நடைபெற இருக்கிறது....

Kamada Ekadashi 2026: కోరిన కోరికలు తీర్చే కామదా ఏకాదశి.. ఈ కథను పఠిస్తే జన్మ జన్మల పాపాల నుండి మోక్షం

కామదా ఏకాదశి అనేది హిందూ ధర్మంలో చాలా పవిత్రమైన ఏకాదశి. ఇది...

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಆರೋಪ: ಸ್ಪಷ್ಟನೆ  ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,28,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್...