29
March, 2026

A News 365Times Venture

29
Sunday
March, 2026

A News 365Times Venture

ಜನರಿಗೆ ನ್ಯಾಯ ಒದಗಿಸಲು ಸಮೀಕ್ಷೆ ಅಗತ್ಯ: ಬಿಜೆಪಿ ಗೊಂದಲ ಸೃಷ್ಠಿಸುತ್ತಿದೆ- ಸಚಿವ ಕೃಷ್ಣಭೈರೇಗೌಡ

Date:

ಬೆಂಗಳೂರು,ಅಕ್ಟೋಬರ್,4,2025 (www.justkannada.in):  ಜನರಿಗೆ ನ್ಯಾಯ ಒದಗಿಸಲು ಸಾಮಾಜಿಕ,ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಅಗತ್ಯ. ಆದರೆ ಈ ವಿಚಾರದಲ್ಲಿ ಬಿಜೆಪಿ ಗೊಂದಲ ಸೃಷ್ಠಿಸುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುತ್ತಿದೆ. ಹಿಂದುಳಿದವರ ಸ್ಥಿತಿಗತಿ ತಿಳಿದು ಅವರಿಗೆ ಮೀಸಲಾತಿ ಸಿಗಲಿದೆ.  ಆದರೆ. ಬಿಜೆಪಿಗೆ ಜಾತಿಗಣತಿ ಇಷ್ಟವಿಲ್ಲ.   ಜಾತಿ ಗಣತಿ ಬಗ್ಗೆ ಯಾರಿಗೂ ಗೊಂದಲವಿಲ್ಲ. ಬಿಜೆಪಿಯವರು ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ ಎಂದರು.

ಜಾತಿ ಬರೆಸುವುದು ಅವರ ವೈಯಕ್ತಿಕ ವಿಷಯ. ಜನರಿಗೆ ನ್ಯಾಯ ಕೊಡಿಸುವುದಕ್ಕೆ ಸಮೀಕ್ಷೆ ಆಗತ್ಯವಿದೆ ಯಾವುದೇ ಗೊಂದಲವಿದ್ದರೂ ಸರ್ಕಾರ ಬಗೆಹರಿಸುತ್ತೆ  ನಾನು ಕೂಡ ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡಿದ್ದೇನೆ. ಸಿಬ್ಬಂದಿಗೆ ಸಮಸ್ಯೆ ಇದ್ದರೆ ನಾವು ಸಮಸ್ಯೆ ಬಗೆಹರಿಸುತ್ತೇವೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

Key words: Survey, justice, people, Minister, Krishna Bhairegowda

The post ಜನರಿಗೆ ನ್ಯಾಯ ಒದಗಿಸಲು ಸಮೀಕ್ಷೆ ಅಗತ್ಯ: ಬಿಜೆಪಿ ಗೊಂದಲ ಸೃಷ್ಠಿಸುತ್ತಿದೆ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಆರೋಪ: ಸ್ಪಷ್ಟನೆ  ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,28,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್...

ബി.ജെ.പി സീല്‍ വിവാദം: ഡെപ്യൂട്ടി സി.ഇ.ഒ മിഷാല്‍ സാഗര്‍ ഭരതിനെ മാറ്റി

തിരുവനന്തപുരം: തെരഞ്ഞെടുപ്പ് കമ്മീഷന്‍ രാഷ്ട്രീയ പാര്‍ട്ടികള്‍ക്കയച്ച കത്തില്‍ ബി.ജെ.പിയുടെ സീല്‍ ഉള്‍പ്പെട്ട...

அண்ணாவுக்கு பிறகு… நெடுஞ்செழியனை முந்தி கருணாநிதி முதல்வராக, திமுக தலைவராக மாறிய கதை! ஆடுபுலி 11

திமுகவில் துரைமுருகன், கே.என்.நேரு, பொன்முடி, டி.ஆர்.பாலு, ஆ.ராசா, அதிமுகவில் திண்டுக்கல் சீனிவாசன்,...

Story Board : ఇరాన్ ఉచ్చులో ట్రంప్..! యుద్ధం మొదలుపెట్టి.. ఎగ్జిట్ దొరకక అమెరికా అయోమయం

ఎవరైనా యుద్ధానికి ముందు వ్యూహరచన చేస్తారు. యుద్ధం మొదలయ్యాక కూడా అవసరమైతే...