27
August, 2026

A News 365Times Venture

27
Thursday
August, 2026

A News 365Times Venture

ಸಚಿವ ಸಂಪುಟ ಪುನಾರಚನೆ ಬಗ್ಗೆ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಅಕ್ಟೋಬರ್,7,2025 (www.justkannada.in): ಸಚಿವ ಸಂಪುಟ  ಪುನಾರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.

ವಾಲ್ಮೀಕಿ ಜಯಂತಿಯಲ್ಲಿ ಮಾತನಾಡುವ ವೇಳೆ ಈ ಕುರಿತು ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಸಂಪುಟ ಪುನರ್ ರಚನೆ ಆಗುತ್ತೆ .  ಆಗ  ವಾಲ್ಮೀಕಿ ಸಮುದಾಯದವರಿಗೆ ಸ್ಥಾನ ನೀಡುವ ಬಗ್ಗೆ ನೋಡೋಣ ಎಂದಿದ್ದಾರೆ. ಕೆ.ಎನ್ ರಾಜಣ್ಣ ಬಿ.ನಾಗೇಂದ್ರದರಿಂದ ತೆರವಾದ ಸ್ಥಾನ ತುಂಬುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಜಾತಿ ಸಮೀಕ್ಷೆ ಅವಧಿ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಇಂದು ಸಮೀಕ್ಷೆಗೆ ಡೆಡ್ ಲೈನ್ ಇರುವುದರಿಂದ ಸಭೆ ಕರೆದಿರುವೆ.  ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದರು.

Key words: CM, Siddaramaiah, hints ,cabinet restructure

The post ಸಚಿವ ಸಂಪುಟ ಪುನಾರಚನೆ ಬಗ್ಗೆ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നേപ്പാള്‍ പ്രളയം: കേരളത്തില്‍ നിന്നുള്ളവര്‍ക്കായി ഹെല്‍പ്‌ഡെസ്‌ക് തുടങ്ങി

തിരുവനന്തപുരം: നേപ്പാളിലുണ്ടായ മിന്നല്‍ പ്രളയവുമായി ബന്ധപ്പെട്ട് കേരളീയര്‍ക്ക് അടിയന്തിര സഹായവും സേവനങ്ങളും...

"சட்டமன்றத்தில் லாவணி கச்சேரி நடந்துக்கொண்டிருக்கிறது" – தவெக, திமுக-வை தாக்கும் பெ.சண்முகம்

மார்க்ஸிஸ்ட் கம்யூனிஸ்ட் மாநிலச் செயலாளர் பெ.சண்முகம் செய்தியாளர்களைச் சந்தித்து பேசியிருக்கிறார். அப்போது,...

Karnataka: ఆకస్మిక తనిఖీలో షాకింగ్ సీన్.. ఆస్పత్రి రూమ్‌లో ప్రియురాలితో అడ్డంగా బుక్కైన..!

కర్ణాటకలో ఓ న్యాయమూర్తికి షాకింగ్ ఘటన ఎదురైంది. ఆస్పత్రిలోని ఓ గదిలో...

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ...