28
August, 2026

A News 365Times Venture

28
Friday
August, 2026

A News 365Times Venture

ನಾಳೆಯಿಂದ ಅ.18ರವರೆಗೆ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ

Date:

ಬೆಂಗಳೂರು, ಅಕ್ಟೋಬರ್,7,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಾರ್ಯ ಇನ್ನೂ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ನಾಳೆಯಿಮದ ಅಕ್ಟೋಬರ್ 18ರವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನ ವಿಸ್ತರಣೆ ಮಾಡಲಾಗಿದೆ.

ಈ ಸಂಬಂಧ ಸಭೆ ನಡೆಸಿ ಚರ್ಚಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಸಮೀಕ್ಷೆಯಲ್ಲಿ 1.20 ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ. ಸಮೀಕ್ಷೆಯ ಪೂರ್ಣ ಕೆಲಸ  ಆಗಬೇಕಾದರೆ  ರಜೆ ವಿಸ್ತರಣೆ ಮಾಡಬೇಕು ಎಂದು ಶಿಕ್ಷಕರ ಸಂಘ ಮನವಿ ಮಾಡಿತ್ತು. ಹೀಗಾಗಿ ಎಲ್ಲಾ ಸರ್ಕಾರಿ ,ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ದಸರಾ ವಿಸ್ತರಣೆ ಮಾಡಲಾಗಿದೆ   ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಮಧ್ಯಂತರ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ಪಿಯುಸಿ ಉಪನ್ಯಾಸಕರು ಸಮೀಕ್ಷೆಯಲ್ಲಿ ಭಾಗಯಾಗುವಂತಿಲ್ಲ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ಘೊಷಣೆ ಮಾಡಲಾಗಿದೆ.  ಸಮೀಕ್ಷೆಗೆ 12 ದಿನಗಳು ಸಿಗುತ್ತವೆ. ಅಕ್ಟೋಬರ್ 19ಗಿಂತ ಮೊದಲು ಸರ್ವೇಕಾರ್ಯ ಮುಗಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Key words: Dasara holiday, extension , schools , Oct 18

The post ನಾಳೆಯಿಂದ ಅ.18ರವರೆಗೆ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ...

പ്രതിപക്ഷ ഉപനേതാവ് തര്‍ക്കം തുടരുന്നു; പ്രസ്താവനകളില്‍ നേതാക്കള്‍ മിതത്വം പാലിക്കണമെന്ന് ടി.പി രാമകൃഷ്ണന്‍

തിരുവനന്തപുരം: പ്രതിപക്ഷ ഉപനേതാവ് തര്‍ക്കത്തിലെ പ്രസ്താവനകളില്‍ നേതാക്കള്‍ മിതത്വം പാലിക്കണമെന്ന് എല്‍.ഡി.എഫ്...

கருப்புச் சட்டையில் திமுக கவுன்சிலர்கள்; முதல்வர் விஜய்க்கு கடிதம் எழுதிய மேயர் பிரியா; விவரம் என்ன?

சென்னை மாநகராட்சியின் மாதாந்திரக் கூட்டம் இன்று ரிப்பன் மாளிகையில் நடந்து வருகிறது....

Off The Record: కొండా సురేఖ, చిన్నారెడ్డిపై యాక్షన్‌కు బ్రేక్! ఢిల్లీ నుంచి వచ్చిన సందేశమేంటి?

Off The Record: పాజిటివో, నెగెటివో… పార్టీలో కొండా సురేఖ ఎపిసోడ్‌కి...