30
August, 2026

A News 365Times Venture

30
Sunday
August, 2026

A News 365Times Venture

ಜಾತಿ ಗಣತಿ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ- ಸಚಿವ KH ಮುನಿಯಪ್ಪ

Date:

ಕೋಲಾರ, ಅಕ್ಟೋಬರ್,8,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ,  ಸಮೀಕ್ಷೆಯ ಮಾಹಿತಿ ಆಧರಿಸಿ ಸರ್ಕಾರ ನಿರ್ಧಾರ ಮಾಡುತ್ತದೆ. ರಾಜ್ಯದ ಅಭಿವೃದ್ದಿಗೆ ಪೂರಕ ತೀರ್ಮಾನ ಕೈಗೊಳ್ಳಲಿದೆ. ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ ಎಂದರು.

ಇನ್ನು ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಬಗ್ಗೆ ಗಮನಹರಿಸುತ್ತಿದ್ದೇವೆ. ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆಎಚ್ ಮುನಿಯಪ್ಪ, ಬಿಹಾರ ವಿಧಾನಸಭೆಗೆ ಇನ್ನೂ ಚುನಾವಣೆಯೇ ನಡೆದಿಲ್ಲ. ಅದರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಬಿಹಾರದ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: caste census, survey, Minister, Muniyappa

The post ಜಾತಿ ಗಣತಿ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ- ಸಚಿವ KH ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഞാന്‍ മാധ്യമങ്ങളെ ഭീഷണിപ്പെടുത്തുന്നില്ല, പക്ഷേ അവര്‍ മാപ്പ് പറയണം, അല്ലെങ്കില്‍…’; ബംഗാളി പത്രത്തിനെതിരെ സുവേന്ദു

കൊല്‍ക്കത്ത: ജാദവ്പൂര്‍ സര്‍വകലാശാലയിലുണ്ടായ ഒരു അക്രമവുമായി ബന്ധപ്പെട്ട വാര്‍ത്തയില്‍ ‘കാവി ഗുണ്ടായിസം,’...

65 பில்லியன் பேரல் எண்ணெய்… டிரம்பின் “உலகின் மிகப்பெரிய ஒப்பந்தம்” பின்னணி என்ன?

அமெரிக்கா, வெனிசுலாவின் 65 பில்லியன் பேரல் நிரூபிக்கப்பட்ட எண்ணெய் இருப்பில் பெரும்பான்மைக்...

ఇదేం ఫోన్ బాబోయ్.. బ్లాక్‌ అండ్‌ వైట్‌ నుంచి కలర్‌లోకి మారిపోతుంది..! Hisense A10 e-ink లాంచ్.!

Hisense A10 e-ink: స్మార్ట్‌ఫోన్ మార్కెట్‌లో ఎప్పటికప్పుడు కొత్త ప్రయోగాలు జరుగుతూనే...