26
May, 2026

A News 365Times Venture

26
Tuesday
May, 2026

A News 365Times Venture

ಸಿಜೆಐ ಮೇಲೆ ಶೂ ಎಸೆತ: ತಪ್ಪಿತಸ್ಥನ ವಿರುದ್ದ ಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

Date:

ಬೆಂಗಳೂರು,ಅಕ್ಟೋಬರ್,8,2025 (www.justkannada.in): ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಮೇಲೆ ವಕೀಲ ಶೂ ಎಸೆಯಲು ಯತ್ನಿಸಿದ ಘಟನೆ ಖಂಡನೀಯ. ತಪ್ಪಿತಸ್ಥನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದು ತಿಳಿಸಿದರು.

“ಜಾಲಿವುಡ್ ಸ್ಟುಡಿಯೋ ಬಂದ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್,  ಮಾಲಿನ್ಯ ನಿಯಮಗಳನ್ನು ಪಾಲಿಸಿಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿತ್ತು. ಅದರ ಆದೇಶದಂತೆ ಈಗ ಕ್ರಮ ತೆಗೆದುಕೊಳ್ಳಲಾಗಿದೆ. ಅಧಿಕಾರಿಗಳು ಕಾನೂನಾತ್ಮಕವಾಗಿ ಕೆಲಸ ಮಾಡಿದ್ದಾರೆ ಎಂದರು.

Key words: Shoe, CJI,  DCM, DK Shivakumar, action

The post ಸಿಜೆಐ ಮೇಲೆ ಶೂ ಎಸೆತ: ತಪ್ಪಿತಸ್ಥನ ವಿರುದ್ದ ಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അന്‍സിബയുടെ മനസില്‍ ആരോ വിഷം കുത്തിവെച്ചിട്ടുണ്ട്; അമ്മ എക്‌സിക്യൂട്ടീവ് കമ്മിറ്റി മുഴുവന്‍ പിരിച്ച് വിടണം: മല്ലികാ സുകുമാരന്‍

കൊച്ചി: താരസംഘടനായ അമ്മയുമായി ബന്ധപ്പെട്ട വിഷയത്തില്‍ രൂക്ഷ വിമര്‍ശനവുമായി നടി മല്ലികാ...

ஈரான் மீது அமெரிக்கா மீண்டும் தாக்குதல்; போர் நிறுத்தத்தின்போது இந்தத் தாக்குதல் ஏன்?

'ஈரானுடன் இறுதிக்கட்ட பேச்சுவார்த்தையை நெருங்கிவிட்டோம்' என்று அமெரிக்க அதிபர் ட்ரம்ப் கூற,...

Minister Narayana: అమరావతిపై వైసీపీ తప్పుడు ప్రచారం.. మంత్రి నారాయణ ఫైర్

Minister Narayana: రాజధాని అమరావతి నిర్మాణంపై వైసీపీ నేతలు చేస్తున్న వ్యాఖ్యలపై...

ಬಿಐಎಎಲ್ ನಲ್ಲಿ ಕೆಎಸ್ ಐಐಡಿಸಿಗೆ 16.49 ಕೋಟಿ ರೂ. ಲಾಭಾಂಶ: ಹಸ್ತಾಂತರ

ಬೆಂಗಳೂರು,ಮೇ,25,2026 (www.justkannada.in):  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು (ಬಿಐಎಎಲ್)...