23
September, 2026

A News 365Times Venture

23
Wednesday
September, 2026

A News 365Times Venture

ವಸತಿ ಶಾಲೆಯಲ್ಲಿ ಅಗ್ನಿ ಅವಘಡ: ವಿದ್ಯಾರ್ಥಿ ಸಜೀವ ದಹನ

Date:

ಕೊಡಗು,ಅಕ್ಟೋಬರ್,9,2025 (www.justkannada.in):  ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಕಾಟಕೇರಿಯಲ್ಲಿ ನಡೆದಿದೆ.

ಹರಿಮಂದಿರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಪುಷ್ಪಕ್  ಮೃತಪಟ್ಟ ವಿದ್ಯಾರ್ಥಿ . ಪುಷ್ಪಕ್ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಬಾಗ ಮಂಡಲ ಸಮೀಪದ ಚೆಟ್ಟಿಮಾನಿ ಗ್ರಾಮದವನಾದ ವಿದ್ಯಾರ್ಥಿ ಪುಷ್ಪಕ್ ಕಾಟಕೇರಿಯ ಹರಿಮಂದಿರ ವಸತಿಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದ್ದು ವಸತಿ ಶಾಲೆಯಲ್ಲಿದ್ದ51 ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

Key words: Fire accident, residential school,  Student, death

The post ವಸತಿ ಶಾಲೆಯಲ್ಲಿ ಅಗ್ನಿ ಅವಘಡ: ವಿದ್ಯಾರ್ಥಿ ಸಜೀವ ದಹನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വിവാഹത്തിനും കുടുംബ ചടങ്ങിനും ഹെലികോപ്റ്റര്‍; മുഖ്യമന്ത്രിയെ പരിഹസിച്ച് വി. ശിവന്‍കുട്ടി

തിരുവനന്തപുരം: മുഖ്യമന്ത്രിയുടെ ചാര്‍ട്ടേഡ് വിമാനയാത്രയില്‍ പരിഹാസവുമായി മുന്‍ മന്ത്രി വി ശിവന്‍കുട്ടി....

`மாறுபட்ட கருத்துகள் எழுவது இயல்பு; கடந்த 10 மாதங்களில் நடந்ததை மட்டும்..!' – ECI விளக்கம்

வாக்காளர் சிறப்பு தீவிர திருத்தம் (SIR) மூலம் வாக்காளர் பட்டியலிலிருந்து சுமார்...

Honda CB500 Launched in India: రాయల్ ఎన్‌ఫీల్డ్‌కు పోటీ..! హోండా CB500 విడుదల.. ధర, ఫీచర్లు ఇవే..

Honda CB500 Launched in India: ఎన్నో బైక్‌లు మార్కెట్‌ను ముంచెత్తినా.....

പിണറായി വിജയന്‍ പോയിട്ടില്ലേ, ഞാന്‍ ഇനിയും പോകും; പേരുവെളിപ്പെടുത്തേണ്ട ആവശ്യമില്ലെന്ന് വി.ഡി. സതീശന്‍

തിരുവനന്തപുരം: സ്വകാര്യവ്യക്തി അറേഞ്ച് ചെയ്ത വാഹനത്തിലാണ് യാത്ര ചെയ്തതെന്നും അതാരുടേതാണെന്ന് വെളിപ്പെടുത്തേണ്ട...