26
September, 2026

A News 365Times Venture

26
Saturday
September, 2026

A News 365Times Venture

ಮತ್ತೆ ಸಚಿವ ಸ್ಥಾನ ವಿಚಾರ: ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸವಿದೆ ಎಂದ ಕೆ.ಎನ್ ರಾಜಣ್ಣ

Date:

ತುಮಕೂರು,ಅಕ್ಟೋಬರ್,9,2025 (www.justkannada.in):  ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ ವಿಚಾರದ ಬಗ್ಗೆ ಚರ್ಚೆಯಾಗುತ್ತಿದ್ದು ಈ ನಡುವೆ ತಮಗೆ ಮತ್ತೆ ಮಂತ್ರಿಗಿರಿ ಸಿಗುತ್ತಾ ಎಂಬ ವಿಷಯದ ಕುರಿತು ಮಾಜಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕೆ.ಎನ್ ರಾಜಣ್ಣ, ಬಿಹಾರ ಚುನಾವಣೆ ಮುಗಿಯಲಿ.  ಸಿಎಂ ಸಿದ್ದರಾಮಯ್ಯ ಮೇಲೆ ನನಗೆ ವಿಶ್ವಾಸವಿದೆ.  ನಾನು ಸಚಿವಸ್ಥಾನ ಕೇಳಲು ಹೋಗಲ್ಲ. ನಾನು ಅಧಿಕಾರದಲ್ಲಿದ್ದರೂ ಒಂದೇ ಇಲ್ಲಿದ್ದರೂ ಒಂದೇ. ಅಧಿಕಾರದಲ್ಲಿದ್ದಾಗ  ಎರಡು ವರ್ಷ ಉತ್ತಮ ಕೆಲಸ ಮಾಡಿದ್ದೇನೆ ಎಂದರು.

ಸಿಎಂ ಸಿದ್ದರಾಮಯ್ಯ 2018ರಲ್ಲಿ ನನಗೆ ಮಂತ್ರಿ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ನಾನು ಸೋತ ಕಾರಣ  ತುಕಾಂಗೆ ಸಚಿವ ಸ್ಥಾನ ನೀಡಿದರು. ಈ ಚುನಾವಣೆಯಲ್ಲಿ ಗೆದ್ದಾಗ ಸಹಕಾರ ಖಾತೆ ಕೊಡಿ ಎಂದಿದ್ದೆ.  ನನ್ನಅನುಭವದ ಆಧಾರದ ಮೇಲೆ ಸಹಕಾರ ಖಾತೆ ಕೊಟ್ಟರು ಎಂದು ಕೆಎನ್ ರಾಜಣ್ಣ ತಿಳಿಸಿದರು.

Key words: Ministerial post, KN Rajanna, confidence, CM Siddaramaiah

The post ಮತ್ತೆ ಸಚಿವ ಸ್ಥಾನ ವಿಚಾರ: ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸವಿದೆ ಎಂದ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

தாராபுரம்: திமுக வேட்பாளர் சுகன்யாவை ஆதரித்து உதயநிதி ஸ்டாலின் பிரசாரம் | Photo Album

தாராபுரம்: "30 நிமிடங்களில் 32 முறை திமுக என்று பேசியிருக்கிறார் முதல்வர்"...

Ethanol Car: పెట్రోల్‌తో పని లేదు.. 100 శాతం ఇథనాల్‌తో నడిచే కారు.. అక్టోబర్‌లోనే లాంచ్..

భోపాల్‌లో నిర్వహించిన ఒక రాష్ట్ర స్థాయి కార్యక్రమంలో కేంద్ర రోడ్డు రవాణా,...

ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಸೆಪ್ಟಂಬರ್,26,2026 (www.justkannada.in):  ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ...