6
December, 2025

A News 365Times Venture

6
Saturday
December, 2025

A News 365Times Venture

ಸಿಎಂ ಡಿನ್ನರ್ ಗೆ ಕರೆದಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ-ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಅಕ್ಟೋಬರ್,10,2025 (www.justkannada.in):  ಅಕ್ಟೋಬರ್ 13 ರಂದು  ಸಿಎಂ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ಔತಣ ಕೂಟ ಏರ್ಪಡಿಸಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಡಾ.ಜಿ.ಪರಮೇಶ್ವರ್,  ಸಿಎಂ ಸಿದ್ದರಾಮಯ್ಯ  ಈ ಹಿಂದೆಯೂ ಆನೇಕ ಬಾರಿ ಊಟಕ್ಕೆ ಕರೆದಿದ್ದಾರೆ.  ತುಂಬಾ ದಿನ ಆಗಿತ್ತು.  ಹೀಗಾಗಿ ಕರೆದಿದ್ದಾರೆ. ಸಿಎಂ ಡಿನ್ನರ್ ಕರೆಯುವುದಕ್ಕೆ ಯಾವುದೇ ವಿಶೇಷತೆ ಇಲ್ಲ.

ಊಟ ಹಾಕ್ತಾರೆ ನಾವು ಊಟ ಮಾಡಿಕೊಂಡು ಬರುತ್ತೇವೆ.  ಸಿಎಂ ಡಿನ್ನರ್ ಸಭೆ ಅಜೇಂಡಾ ಊಟ ಅಷ್ಟೆ . ಸಿಎಂ ಊಟಕ್ಕೆ ಕರೆದಿರುವುದು ಒಂದು ಸಾಮಾನ್ಯ ಸಭೆ ಅಷ್ಟೆ ಎಂದು ಪರಮೇಶ್ವರ್ ತಿಳಿಸಿದರು.

Key words: nothing, special, CM, dinner, Home Minister, Dr. G. Parameshwar

The post ಸಿಎಂ ಡಿನ್ನರ್ ಗೆ ಕರೆದಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ-ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....