30
March, 2026

A News 365Times Venture

30
Monday
March, 2026

A News 365Times Venture

ಕೇಂದ್ರದಿಂದ 1 ರೂಪಾಯಿ ತರುವ ಯೋಗ್ಯತೆ ನಿಮಗೆ ಇಲ್ಲ- ಬಿಜೆಪಿ ವಿರುದ್ದ ಪ್ರಿಯಾಂಕ್ ಖರ್ಗೆ ಕಿಡಿ

Date:

ಬೆಂಗಳೂರು,ಅಕ್ಟೋಬರ್,11,2025 (www.justkannada.in): ಬಿಜೆಪಿಯವರು ಸಾಮಾನ್ಯ ಪ್ರಜ್ಞೆ ಕಳೆದುಕೊಂಡಿದ್ದಾರೆ. ಅವರಿಗೆ ಕೇಂದ್ರದಿಂದ 1 ರೂಪಾಯಿ ತರುವ ಯೋಗ್ಯತೆ ಇಲ್ಲ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಕೇಂದ್ರದಿಂದ 10 ರೂಪಾಯಿ ತರಲಿ ನೋಡೋಣ. ಅವರಿಗೆ ಸಾಮಾನ್ಯ ಜ್ಞಾನವಿಲ್ಲ. ಕೇಂದ್ರದಿಂದ 1 ರೂಪಾಯಿ ತರುವ ಯೋಗ್ಯತೆ ಇಲ್ಲ ಎಂದರು.

ಕಾಂಗ್ರೆಸ್ ಶಾಸಕ ವೀರೆಂದ್ರ ಪಪ್ಪಿ ಮೇಲೆ ಇಡಿ ದಾಳಿ ಬಿಜೆಪಿ ಟೀಕೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಆರ್.ಅಶೋಕ್ 100 ಕೋಟಿ ಕೊಟ್ಟಿದ್ದಾರೆ ಅಂದ್ರೆ ನೀವು ನಂಬ್ತೀರಾ? ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದುಬೈಗೆ ಹೋಗಿ ಬರುತ್ತಾರೆ.  ಅಮಿತ್ ಶಾಗೆ ಬಿಟ್ ಕಾಯಿನ್ ಕೊಟ್ಟಿದ್ದಾರೆ ಅಂದ್ರೆ ನಂಬುತ್ತೀರಾ?  ಸಿಎಂ ಆಗಬೇಕು ಅಂದ್ರೆ ಸುಮ್ನೇನಾ ಕಪ್ಪ ಕೊಡಬೇಕು ಅಂತಾ ಬಿಎಸ್ ಯಡಿಯೂರಪ್ಪ ಹೇಳಿಲ್ವಾ?  ಅನಂತ ಕುಮಾರ್ ಅವರ ಕಿವಿಯಲ್ಲಿ ಬಿಎಸ್ ವೈ ಹೇಳಿಲ್ವಾ? ಅಶೋಕ್,  ವಿಜಯೇಂದ್ರ   ಇಬ್ಬರು ದುಡ್ಡುಕೊಟ್ಟು ಅವರ ಸ್ಥಾನ ಉಳಿಸಿಕೊಂಡಿದ್ದಾರೆ ಎಂದು ನಾನೂ ಈ ರೀತಿ ಹೇಳಬಹುದು ಅಲ್ವಾ? ಇಡಿ ಯಾರ ಕೈಯಲ್ಲಿ ಇದೆ  ಕೇಂದ್ರ ಗೃಹ ಸಚಿವ ಅಮಿತ್ ಶಾಂರಿಂದಲೇ ದಾಖಲೆ ತರಿಸಲಿ ಚಪಲಕ್ಕೆ ಮಾತಾಡಿ ಗಾಳಿಯಲ್ಲಿ ಗುಂಡು ಹೊಡೆಯೋದು ಅಲ್ಲ ಎಂದು ಗುಡುಗಿದರು.

Key words: Minister, Priyank Kharge, BJP

The post ಕೇಂದ್ರದಿಂದ 1 ರೂಪಾಯಿ ತರುವ ಯೋಗ್ಯತೆ ನಿಮಗೆ ಇಲ್ಲ- ಬಿಜೆಪಿ ವಿರುದ್ದ ಪ್ರಿಯಾಂಕ್ ಖರ್ಗೆ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

KSRTC  ಬಸ್ ಗಳಿಗೆ  ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,30,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಈಗಾಗಲೇ ದೇಶಾದ್ಯಂತ ಎಲ್ ಪಿಜಿ...

மனோ தங்கராஜ்: `அமைச்சருக்கே சீட் இல்லியா?' – இரவு வரை போராட்டம் – நிர்வாகிகள் சொல்வது என்ன?

கன்னியாகுமரி மாவட்டம் பத்மநாபபுரம் சட்டமன்ற தொகுதியில் சிட்டிங் அமைச்சர் மனோ தங்கராஜிக்கு...

Bihar: ఎమ్మెల్సీకి నితీష్ కుమార్, ఎమ్మెల్యే పదవికి నితిన్ నవీన్ రాజీనామా

బీహార్ రాజకీయాల్లో కీలక పరిణామం చోటుచేసుకుంది. ఎమ్మెల్సీ పదవికి ముఖ్యమంత్రి నితీష్...