6
December, 2025

A News 365Times Venture

6
Saturday
December, 2025

A News 365Times Venture

BMTC ಬಸ್ ಹರಿದು 9 ವರ್ಷದ ಬಾಲಕಿ ಸಾವು.

Date:

ಬೆಂಗಳೂರು,ಅಕ್ಟೋಬರ್,11,2025 (www.justkannada.in): ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

ಬೆಂಗಳೂರಿನ ರಾಜಾಜಿನಗರದ ಒಂದನೇ ಬ್ಲಾಕ್ ನಲ್ಲಿ ಈ ಘಟನೆ ನಡೆದಿದೆ. ಭುವನ ಮೃತಪಟ್ಟ ವಿದ್ಯಾರ್ಥಿನಿ. ಭುವನ ಪಾಂಚಜನ್ಯ ವಿದ್ಯಾಪೀಠದಲ್ಲಿ ಓದುತ್ತಿದ್ದು ರಸ್ತೆ ಪಕ್ಕದಲ್ಲಿ ನಿಂತಿದ್ದಳು. ಈ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಬಾಲಕಿ ಭುವನ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಈ ವೇಳೆ ಸ್ಥಳೀಯರು ತಕ್ಷಣ ಬದುಕಿಸುವ ಪ್ರಯತ್ನ ಮಾಡಿದರೂ ಕೂಡ ಯಾವುದೇ ಪ್ರಯತ್ನ ಸಫಲವಾಗಲಿಲ್ಲ. ವಿದ್ಯಾರ್ಥಿನಿ ಸಾವನಪ್ಪಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

Key words: 9-year-old girl, dies , BMTC, bus, Collision

The post BMTC ಬಸ್ ಹರಿದು 9 ವರ್ಷದ ಬಾಲಕಿ ಸಾವು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....