28
March, 2026

A News 365Times Venture

28
Saturday
March, 2026

A News 365Times Venture

ನಮಗೆ ಕೇಂದ್ರದ ʻನವೆಂಬರ್ ಕ್ರಾಂತಿʼ ಬಗ್ಗೆ ಕುತೂಹಲ: ಗಡ್ಕರಿ ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ-ಸಚಿವ ಸಂತೋಷ್ ಲಾಡ್

Date:

ಬೀದರ್‌,ಅಕ್ಟೋಬರ್,14,2025 (www.justkannada.in): ನಮಗೆ ಕೇಂದ್ರದ ʻನವೆಂಬರ್ ಕ್ರಾಂತಿʼ ಬಗ್ಗೆ ಕುತೂಹಲವಿದೆ.. ನಿತಿನ್‌ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ನಮಗೂ ಕೇಂದ್ರದ ʻನವಂಬರ್ ಕ್ರಾಂತಿʼ ಬಗ್ಗೆ ಕುತೂಹಲವಿದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ. ಇನ್ನು ನಿನ್ನೆಯ ಡಿನ್ನರ್‌ ಮೀಟಿಂಗ್‌ ನಲ್ಲಿ ಸಂಪುಟ ಪುನರ್‌ ರಚನೆ ಬಗ್ಗೆ  ಚರ್ಚಿಸಿಲ್ಲ. ಸಂಪುಟ ಪುನರ್‌ರಚನೆ ಮಾಡುವುದಾದರೆ ಸಿಎಂ ಡಿಸಿಎಂಗೆ ಪೂರ್ಣ ಅಧಿಕಾರ ಇದೆ, ಮಾಡಲಿ ಎಂದರು.

ಆರ್ ಎಸ್ ಎಸ್ ಗೆ ಮಾತ್ರ ದೇಶಪ್ರೇಮವಲ್ಲ ಎಲ್ಲರಿಗೂ ದೇಶಪ್ರೇಮವಿದೆ. 145 ಕೋಟಿ ಭಾರತೀಯರೂ ದೇಶ ಪ್ರೇಮಿಗಳೇ ಆರ್‌ಎಸ್‌ ಎಸ್‌ ಗೆ ವಿಶೇಷವಾಗಿ ದೇಶ ಪ್ರೇಮ ಇಲ್ಲ ಎಂದು ಸಚಿವ ಸಂತೋಷ್ ಲಾಡ್ ಕುಟುಕಿದರು.

Key words: Central, November Revolution, Minister, Santosh Lad

The post ನಮಗೆ ಕೇಂದ್ರದ ʻನವೆಂಬರ್ ಕ್ರಾಂತಿʼ ಬಗ್ಗೆ ಕುತೂಹಲ: ಗಡ್ಕರಿ ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ-ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾಳೆಯಿಂದ IPL:  ಅಧಿಕಾರಿಗಳ ಜೊತೆ ಸಿಎಸ್ ಸುದೀರ್ಘ ಸಭೆ, ಸಲಹೆ ಸೂಚನೆ

ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ IPL ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ...

‘ടീം ഇന്ത്യയായി ഒത്തൊരുമിച്ച് പ്രവര്‍ത്തിക്കണം’; പശ്ചിമേഷ്യന്‍ സംഘര്‍ഷത്തില്‍ മുഖ്യമന്ത്രിമാരുടെ യോഗം വിളിച്ച് പ്രധാനമന്ത്രി

ന്യൂദല്‍ഹി: പശ്ചിമേഷ്യന്‍ സംഘര്‍ഷത്തിന്റ സാഹചര്യത്തില്‍ രാജ്യത്തെ എല്ലാ സംസ്ഥാനങ്ങളിലെയും കേന്ദ്ര ഭരണപ്രദേശങ്ങളിലെയും...

'கூட்டம் கூடுவதற்கு ஏற்ற இடமல்ல' – விஜய்யின் பிரசாரத்துக்கு தேர்தல் அலுவலர் அனுமதி மறுத்தது ஏன்?

தவெக தலைவர் விஜய் நாளை பெரம்பூரிலிருந்து தனது பிரசாரத்தை தொடங்குவதாக திட்டமிட்டிருந்தார்....

Heart Touching Story : చనిపోయినా విడిపోలేదు.. విగ్రహాలు కట్టి ప్రతి ఏడాది పెళ్లి చేస్తున్న తల్లిదండ్రులు.!

ప్రేమకు చావు లేదని చాటిచెప్పే ఉదంతాలు అప్పుడప్పుడు మనల్ని ఆశ్చర్యపరుస్తుంటాయి. మహబూబాబాద్...