26
March, 2026

A News 365Times Venture

26
Thursday
March, 2026

A News 365Times Venture

ಮೂವರನ್ನ ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಆದೇಶ

Date:

ಬೆಂಗಳೂರು,ಅಕ್ಟೋಬರ್,15,2025 (www.justkannada.in): ಮೂವರು ಮಾಹಿತಿ ಹಕ್ಕು ಆಯುಕ್ತರನ್ನು  ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಡಾ. ವಿನ್ಸೆಂಟ್ ಡಿಸೋಜಾ ಅವರನ್ನ ಬೆಂಗಳೂರು ಬೆಂಚ್ ನ ಆಯುಕ್ತರನ್ನಾಗಿ ಬಿ.ವೆಂಕಟಸಿಂಗ್ ಅವರನ್ನ  ಕಲ್ಬುರ್ಗಿ ಬೆಂಚ್ ನ ಮಾಹಿತಿ ಆಯುಕ್ತರನ್ನಾಗಿ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರ ಅವರನ್ನ ಬೆಂಗಳೂರು ಬೆಂಚ್ ನ ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯ ಮಾಹಿತಿ ಆಯೋಗದಲ್ಲಿ ಖಾಲಿಯಿರುವ ಮೂರು ಮಾಹಿತಿ ಆಯುಕ್ತರ ಹುದ್ದೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ವಿನ್ಸೆಂಟ್ ಡಿಸೋಜಾ , ವೆಂಕಟಸಿಂಗ್ ಮತ್ತು ಮಹೇಶ್ ವಾಳ್ವೇಕರ್ ಅವರ ಹೆಸರುಗಳನ್ನು ಅಂತಿಮಗೊಳಿಸಲಾಗಿತ್ತು. ಇದೀಗ ಮೂವರನ್ನ ಮಾಹಿತಿ ಆಯುಕ್ತರನ್ನಾಗಿ ನೇಮಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.

Key words: Government, appointment, three Member, Right to Information Commissioners

The post ಮೂವರನ್ನ ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

திடீரென டிஜிபி அலுவலகத்தில் விஜய்; யார் மீது புகார் கொடுத்தார்? – விவரம் என்ன?

தவெக தலைவர் விஜய் திடீரென சென்னை டிஜிபி அலுவலகத்திற்கு நேரில் சென்று...

Delhi Metro: ఢిల్లీ మెట్రో స్టేషన్‌లో పేలుడు.. బెంబేలెత్తిపోయిన ప్రయాణికులు

దేశ రాజధాని ఢిల్లీ మెట్రో స్టేషన్‌లో భారీ పేలుడు సంభవించింది. దీంతో...

ಪಾಲಿಕೆಯ 2026-27ನೇ ಆಯವ್ಯಯವು ‘ಸತ್ವ ಇಲ್ಲದ ಬಜೆಟ್’- ಮಾಜಿ ಮೇಯರ್ ಶಿವಕುಮಾರ್  ಟೀಕೆ

ಮೈಸೂರು,ಮಾರ್ಚ್,26,2026 (www.justkannada.in): ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ...