27
March, 2026

A News 365Times Venture

27
Friday
March, 2026

A News 365Times Venture

RSS  ಕಚೇರಿ ಮುತ್ತಿಗೆಗೆ ಯತ್ನ: 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

Date:

ಹುಬ್ಬಳ್ಳಿ,ಅಕ್ಟೋಬರ್,18,2025 (www.justkannada.in):  ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ವಿರುದ್ದ  ಹುಬ್ಬಳ್ಳಿಯಲ್ಲಿ  ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯ ಕೋಟಿ ಲಿಂಗೇಶ್ವರ ನಗರದಲ್ಲಿ ಆರ್ ಎಸ್ ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯುವಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ಈ ವೇಳೆ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರ್ ಎಸ್ ಎಸ್ ಬಗ್ಗೆ ಟೀಕೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ಈಗಾಗಲೇ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ವಿರುದ್ದ ಕಾಂಗ್ರೆಸ್ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.

Key words: Protest, RSS, office,  Congress workers, custody , police

The post RSS  ಕಚೇರಿ ಮುತ್ತಿಗೆಗೆ ಯತ್ನ: 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ- ಜಿಲ್ಲಾಧಿಕಾರಿ

ಮಂಡ್ಯ ,ಮಾರ್ಚ್,27,2026 (www.justkannada.in):  ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟ...

വൈദികരുടെ ലൈംഗിക പീഡനം; 57 ഇരകള്‍ക്ക് 1.85 മില്യണ്‍ ഡോളര്‍ നഷ്ടപരിഹാരം പ്രഖ്യാപിച്ച് പോര്‍ച്ചുഗീസ് കത്തോലിക്കാ സഭ

ലിസ്ബണ്‍: പോര്‍ച്ചുഗലിലെ കത്തോലിക്കാ പുരോഹിതന്മാരുടെ ലൈംഗിക പീഡനത്തിന് ഇരയായവര്‍ക്ക് നഷ്ടപരിഹാരം നല്‍കി...

'டிஜிட்டல் மயமான தமிழக மட்பாண்டக் குறியீடுகள்' – எப்படி இருக்கிறது தொல்லியல் குறியீடு இணையதளம்?

தமிழகத்தின் பண்டைய வரலாற்றையும், சிந்துவெளி நாகரிகத்துடனான அதன் பண்பாட்டுத் தொடர்ச்சியையும் பறைசாற்றும்...