28
March, 2026

A News 365Times Venture

28
Saturday
March, 2026

A News 365Times Venture

ನಾನು ಸಿಎಂ ಆಗಿರುವವರೆಗೂ ಬಡವರ ಪರ ಯೋಜನೆಗಳು ನಿಲ್ಲಲ್ಲ- ಸಿಎಂ ಸಿದ್ದರಾಮಯ್ಯ

Date:

ದಕ್ಷಿಣ ಕನ್ನಡ, ಅಕ್ಟೋಬರ್,20,2025 (www.justkannada.in):  ನಾನು ಸಿಎಂ ಆಗಿರುವವರೆಗೂ ಬಡವರ ಪರ ಯಾವುದೇ ಯೋಜನೆಗಳು ನಿಲ್ಲಲ್ಲ. ಮುಂದುವರೆಯುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೋಮು ಸೌಹಾರ್ದತೆ ಇದ್ದರೆ ಅಭಿವೃದ್ಧಿಯಾಗುತ್ತದೆ.  ಹೀಗಾಗಿ ಜಿಲ್ಲೆಯಲ್ಲಿ ಕೋಮ ಸೌಹಾರ್ದತೆಗೆ ವಿಶೇಷ ಗಮನ ಕೊಡಬೇಕು. ಸುಳ್ಳು ಹೇಳುವವರ ವಿರುದ್ಧ ಕಾನೂನು ತಂದು ಕೇಸ್ ದಾಖಲಿಸುತ್ತೇವೆ. ಕೋಮು ಸೌಹಾರ್ದತೆ ಹಾಳು ಮಾಡಿದ್ದು ಯಾರು ಅಂತ ಅರ್ಥ ಮಾಡಿಕೊಳ್ಳಿ ಎಂದು ಹೇಳಿಕೆ ನೀಡಿದರು.

ಈ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಮುಂದಿನ ಚುನಾವಣೆಯಲ್ಲಿ ನೀವು ಆಶೀರ್ವಾದ ಮಾಡಬೇಕು, ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಾಡುತ್ತೇವೆ. ನುಡಿದಂತೆ ನಡೆದಿದ್ದೇವೆ. ಕೇಳುವ ಹಕ್ಕು ನಮಗಿದೆ ಎಂದರು.

Key words: Dakshina kannada, CM, Siddaramaiah, poor, Scheme

The post ನಾನು ಸಿಎಂ ಆಗಿರುವವರೆಗೂ ಬಡವರ ಪರ ಯೋಜನೆಗಳು ನಿಲ್ಲಲ್ಲ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

India Receives Good News Amid Conflict: యుద్ధం మధ్యలో భారత్‌కు శుభవార్త..

India Receives Good News Amid Conflict: మధ్యప్రాచ్యంలో కొనసాగుతున్న యుద్ధ...

ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯವೆದ್ದಿದ್ದ ಸಾಧಿಕ್ ಪೈಲ್ವಾನ್...

നേപ്പാള്‍ ജെന്‍ സി കലാപം അടിച്ചമര്‍ത്തി; മുന്‍ പ്രധാനമന്ത്രി കെ.പി ശര്‍മ ഒലി അറസ്റ്റില്‍

കാഠ്മണ്ഡു: നേപ്പാളില്‍ ജെന്‍ സി പ്രക്ഷോഭം അടിച്ചമര്‍ത്താന്‍ ശ്രമിച്ചെന്ന പരാതിയില്‍ മുന്‍...

ஈரான் போர்‌ குறித்து மோடி – ட்ரம்ப் போன் கால்; லைனில் 'எலான் மஸ்க்'கும்! – சர்ப்ரைஸ் ட்விஸ்ட்?

ஈரான் போர் தொடங்கி இன்றோடு ஐந்தாவது வாரம் ஆரம்பமாகிறது.ஈரான்‌ போர் குறித்து...