28
March, 2026

A News 365Times Venture

28
Saturday
March, 2026

A News 365Times Venture

ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ: ರಮೇಶ್ ಕತ್ತಿ ವಿರುದ್ದ FIR

Date:

ಯಾದಗಿರಿ,ಅಕ್ಟೋಬರ್,20,2025 (www.justkannada.in): ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ದ ಎಫ್ ಐಆರ್ ದಾಖಲಾಗಿದೆ.

ಯಾದಗಿರಿ ಜಿಲ್ಲೆಯ ಸುರಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ದ ಅಟ್ರಾಸಿಟಿ ಕಾಯ್ದೆಯಡಿ  ಪ್ರಕರಣ ದಾಖಲಾಗಿದೆ. ಬಾಗಲಕೋಟೆ, ಬೆಳಗಾವಿ ಸೇರಿ ಹಲವೆಡೆ ರಮೇಶ್ ಕತ್ತಿ ವಿರುದ್ದ ಪ್ರಕರಣಗಳು ದಾಖಲಾಗಿದೆ.

ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪವಿದೆ. ಆದರ ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿರುವ ರಮೇಶ್ ಕತ್ತಿ, ನನ್ನ ಹೇಳಿಕೆಯನ್ನ ತಿರುಚಲಾಗಿದೆ. ಡಾಲ್ಬಿ ಹಚ್ಚಲು ಅಭಿಮಾನಿಗಳು ಒತ್ತಾಯಿಸಿದಾಗ ನಾನು ಬ್ಯಾಡರೋ (ಬೇಡ) ಎಂದಿದ್ದೆ. ನನ್ನ ಹೇಳಿಕೆಯನ್ನ ನನ್ನ ಗೆಲುವು ಸಹಿಸಲಾಗದ ವಿರೋಧಿಗಳಿಂದ ತಿರುಚಲಾಗಿದೆ. ಇದರಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದರು.

Key words: FIR, against, Ramesh Katti , Valmiki community

The post ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ: ರಮೇಶ್ ಕತ್ತಿ ವಿರುದ್ದ FIR appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

SSLC ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್, 28, 2026 (www.justkannada.in): ಈ ವರ್ಷದಿಂದಲೇ ಎಸ್...

പശ്ചിമേഷ്യന്‍ സംഘര്‍ഷം: മോദിയും ട്രംപും നടത്തിയ ടെലിഫോണ്‍ സംഭാഷണത്തില്‍ മസ്‌കും പങ്കുചേര്‍ന്നെന്ന് റിപ്പോര്‍ട്ട്; തള്ളി ഇന്ത്യ

ന്യൂദല്‍ഹി: ഇറാനില്‍ യു.എസും ഇസ്രഈലും നടത്തുന്ന ആക്രമണത്തെ സംബന്ധിച്ച് യു.എസ് പ്രസിഡന്റ്...

வேடசந்தூர்; செ., பாலாஜி ஆதரவாளருக்கு டிக் அடித்த திமுக; சிட்டிங் எம்எல்ஏ ஓரங்கட்டப்பட்ட பின்னணி!

திமுக சார்பில் போட்டியிடும் வேட்பாளர்களின் பட்டியலை முதலமைச்சர் மு.க.ஸ்டாலின் அறிவித்துள்ளார். இதில்...

Lenin: పెద్ది కోసం వెనక్కి తగ్గిన అయ్యగారు!

అక్కినేని అఖిల్ హీరోగా, మురళీకృష్ణ అబ్బూరు దర్శకత్వంలో ‘లెనిన్’ అనే సినిమా...