29
March, 2026

A News 365Times Venture

29
Sunday
March, 2026

A News 365Times Venture

ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆಗೆ ಶರಣು

Date:

ಹಾವೇರಿ,ಅಕ್ಟೋಬರ್,20,2025 (www.justkannada.in):  ಕೌಟುಂಬಿಕ ಕಲಹಕ್ಕೆ ಬೇಸತ್ತು ವರದಾ ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ವರದಹಳ್ಳಿ ಸಮೀಪ ಒಂದು ಘಟನೆ ನಡೆದಿದೆ.

ಹಾವೇರಿ ತಾಲೂಕಿನ ವರದಹಳ್ಳಿಯಲ್ಲಿ ತಾಯಿ ಸವಿತಾ ನಾಗರಾಜ್ ಉಳ್ಳಾಗಡ್ಡಿ (38) ಕಾವ್ಯ (12) ಆತ್ಮಹತ್ಯೆಗೆ ಶರಣಾದವರು.  ಕೌಟುಂಬಿಕ ಕಲಹ ಹಾಗೂ ವರದಕ್ಷಣೆ ಕಿರುಕುಳ ಹಿನ್ನೆಲೆ ಮಗಳ ಜೊತೆಗೆ ವರದಾ ನದಿಗೆ ಹಾರಿ ತಾಯಿ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ದೌಡಾಯಿಸಿ ಕಾವ್ಯ ಮೃತ ದೇಹವನ್ನು ಪತ್ತೆ ಮಾಡಿದ್ದು, ಸವಿತಾ ಮೃತ ದೇಹಕ್ಕಾಗಿ ಶೋಧ ಮುಂದುವರಿಸಿದ್ದಾರೆ. ವರದ ನದಿ ದಡದಲ್ಲಿ ಸವಿತಾ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದ್ದು ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Mother, daughter, committed, suicide

 

The post ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆಗೆ ಶರಣು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

  ಮೈಸೂರು :ಮಾರ್ಚ್ -28: ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು....

ഒഡീഷയില്‍ രാമനവമി ആഘോഷങ്ങള്‍ക്കിടെ വെടിയുതിര്‍ത്ത് ബി.ജെ.പി എം.എല്‍.എ; പരിഭ്രാന്തരായി ജനക്കൂട്ടം; വ്യാപക അക്രമങ്ങള്‍

ഭുവനേശ്വര്‍: ഒഡീഷയില്‍ നടന്നരാമനവമി ആഘോഷങ്ങള്‍ക്കിടയില്‍ ബി.ജെ.പി എം.എല്‍.എ വെടിയുതിര്‍ത്ത് ആള്‍ക്കൂട്ടത്തിനിടയില്‍ പരിഭ്രാന്തി...

'மாற்றுக் கட்சி சீனியர்கள்..' ஸ்டாலின், உதயநிதிக்கு எதிராக விஜய் டிக் அடித்திருக்கும் அந்த இருவர்!

திமுகவின் வேட்பாளர் பட்டியல் வெளியாகியிருக்கிறது. 164 வேட்பாளர்கள் திமுக சார்பில்...

Iran Warning: భూతల దాడులు చేస్తే… అమెరికాకు అదే గతి.. ఇరాన్ పత్రిక వార్నింగ్

పశ్చిమాసియా యుద్ధం ప్రారంభమైన నెల రోజుల తర్వాత మరింత తీవ్ర రూపం...