28
March, 2026

A News 365Times Venture

28
Saturday
March, 2026

A News 365Times Venture

MLC ಯತೀಂದ್ರ ಹೇಳಿಕೆ ಬಗ್ಗೆ ಚರ್ಚಿಸುತ್ತೇನೆಂದ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಅಕ್ಟೋಬರ್,23,2025 (www.justkannada.in):  ಭವಿಷ್ಯದ ಅಹಿಂದ ನಾಯಕತ್ವದ ಬಗ್ಗೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ , ಯತೀಂದ್ರ ಹೇಳಿಕೆ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಲ್ಲ. ಹೇಳಿಕೆಯ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ಬೆಂಗಳೂರು ವ್ಯಾಪ್ತಿಯಲ್ಲಿ ಕಸ ರಸ್ತೆಗುಂಡಿಗಳ ಸಮಸ್ಯೆ ಹಿನ್ನೆಲೆಯಲ್ಲಿ  ಡಿಸಿಎಂ ಡಿಕೆ ಶಿವಕುಮಾರ್ ನಗರ ಪ್ರದಕ್ಷಣೆಗೆ ಮುಂದಾಗಿದ್ದಾರೆ. ಬೆಂಗಳೂರು ದಕ್ಷಿಣ ಪಾಲಿಕೆ ವ್ಯಾಪ್ತಿಯಲ್ಲಿ ಸಿಟಿ ರೌಂಡ್ಸ್  ಹಾಕುತ್ತಿದ್ದು ಡಿಕೆ ಡಿಕೆ ಶಿವಕುಮಾರ್ ಗೆ  ಜಿಬಿಎ ಅಧಿಕಾರಿಗಳು ಸಾಥ್ ನೀಡಿದ್ದಾರೆ.

Key words: DCM, DK Shivakumar, discuss, MLC, Yatindra, statement

The post MLC ಯತೀಂದ್ರ ಹೇಳಿಕೆ ಬಗ್ಗೆ ಚರ್ಚಿಸುತ್ತೇನೆಂದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

India Receives Good News Amid Conflict: యుద్ధం మధ్యలో భారత్‌కు శుభవార్త..

India Receives Good News Amid Conflict: మధ్యప్రాచ్యంలో కొనసాగుతున్న యుద్ధ...

ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯವೆದ್ದಿದ್ದ ಸಾಧಿಕ್ ಪೈಲ್ವಾನ್...

നേപ്പാള്‍ ജെന്‍ സി കലാപം അടിച്ചമര്‍ത്തി; മുന്‍ പ്രധാനമന്ത്രി കെ.പി ശര്‍മ ഒലി അറസ്റ്റില്‍

കാഠ്മണ്ഡു: നേപ്പാളില്‍ ജെന്‍ സി പ്രക്ഷോഭം അടിച്ചമര്‍ത്താന്‍ ശ്രമിച്ചെന്ന പരാതിയില്‍ മുന്‍...

ஈரான் போர்‌ குறித்து மோடி – ட்ரம்ப் போன் கால்; லைனில் 'எலான் மஸ்க்'கும்! – சர்ப்ரைஸ் ட்விஸ்ட்?

ஈரான் போர் தொடங்கி இன்றோடு ஐந்தாவது வாரம் ஆரம்பமாகிறது.ஈரான்‌ போர் குறித்து...