15
May, 2026

A News 365Times Venture

15
Friday
May, 2026

A News 365Times Venture

ಕೆಯುಡಬ್ಲ್ಯೂಜೆ ಚುನಾವಣೆ: 784 ಸ್ಥಾನಕ್ಕೆ 1447 ನಾಮಪತ್ರ

Date:

 

ಬೆಂಗಳೂರು,ಅಕ್ಟೋಬರ್,27,2025 (www.justkannada.in): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) 2025-2028ನೇ ಸಾಲಿಗೆ ರಾಜ್ಯ ಘಟಕ ಮತ್ತು 31 ಜಿಲ್ಲೆಗಳ ಜಿಲ್ಲಾ ಘಟಕಗಳ (ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಒಟ್ಟು 784 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ 27-10-2025 ರಂದು  ಒಟ್ಟು 1447 ಸ್ಪರ್ಧಾಕಾಂಕ್ಷಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ದಿನಾಂಕ: 28-10-2025 ರಂದು ಮಂಗಳವಾರ ನಾಮಪತ್ರ ಪರಿಶೀಲನೆ ಜಿಲ್ಲಾ ಮತ್ತು ರಾಜ್ಯ ಘಟಕಗಳಲ್ಲಿ ಏಕಕಾಲಕ್ಕೆ ನಡೆಯಲಿದೆ.

ದಿನಾಂಕ: 30-10-2025 ರಂದು ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.

ದಿನಾಂಕ: 09-11-2025 ರಂದು ಭಾನುವಾರ ಜಿಲ್ಲಾ ಮತ್ತು ರಾಜ್ಯ ಘಟಕದಲ್ಲಿ ಏಕಕಾಲಕ್ಕೆ ಮತದಾನ ನಡೆಯಲಿದೆ ಎಂದು ಕೆಯುಡಬ್ಲುಜೆ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ (ಟೆಲೆಕ್ಸ್)ತಿಳಿಸಿದ್ದಾರೆ.

Key words: KUWJ, elections, 1447 nominations , 784 seats

The post ಕೆಯುಡಬ್ಲ್ಯೂಜೆ ಚುನಾವಣೆ: 784 ಸ್ಥಾನಕ್ಕೆ 1447 ನಾಮಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളം പാപ്പരായെന്ന എ.കെ. ആന്റണിയുടെ വാദം വസ്തുതാവിരുദ്ധം; ഭദ്രമായ സാമ്പത്തികാവസ്ഥയിലാണ് അധികാരം കൈമാറിയത്: കെ.എൻ. ബാലഗോപാൽ

തിരുവനന്തപുരം: കേരളം സാമ്പത്തികമായി തകർന്നു എന്ന മുൻ മുഖ്യമന്ത്രി എ.കെ. ആന്റണിയുടെ...

"தொடர் அவதூறு… எந்தத் தியாகத்தையும் செய்வதற்கு நான் தயாராக இருக்கிறேன்" – எடப்பாடி பழனிசாமி

தேர்தலுக்குப் பிறகு அதிமுக எடப்பாடி அணி - சி.வி.சண்முகம் அணி என...

Arshdeep Singh: వివాదంలో చిక్కుకున్న అర్ష్‌దీప్ సింగ్.. తిలక్ వర్మ చర్మ రంగుపై అసభ్యకర వ్యాఖ్యలు..

టీమ్ ఇండియా బౌలర్, పంజాబ్ కింగ్స్ పేసర్ అర్ష్‌దీప్ సింగ్ తాజాగా...

ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಗುಣಮಟ್ಟ ಕಾಪಾಡಿ-ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು, ಮೇ, 14,2026 (www.justkannada.in):  ಮೈಸೂರು ನಗರದ ಅಭಿವೃದ್ಧಿ ಕಾಮಗಾರಿಗಳು...