25
March, 2026

A News 365Times Venture

25
Wednesday
March, 2026

A News 365Times Venture

ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ: ಯಾವುದೇ ಬದಲಾವಣೆ ಇಲ್ಲ- ಸಚಿವ ಕೆ.ಎಚ್ ಮುನಿಯಪ್ಪ

Date:

ಕೋಲಾರ,ಅಕ್ಟೋಬರ್,28,2025 (www.justkannada.in): ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಪಕ್ಷ ಬಲಪಡಿಸಿ ಅಧಿಕಾರಕ್ಕೆ ತರುವಲ್ಲಿ ಅವರ ಶ್ರಮ ಇದೆ .ಅಧ್ಯಕ್ಷರಾದಿಯಾಗಿ ಸಾಕಷ್ಟು ಜನರು ಅರ್ಹರಿದ್ದಾರೆ.  ಆದರೆ ಬೆಳಗಾದ್ರೆ ದಾರಿತಪ್ಪಿಸವ ಕೆಲಸ ನಡೆಯುತ್ತಿದೆ.  ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡಲ್ಲ. ಸಿಎಂ ಬದಲಾವಣೆ ವಿಚಾರ ಮಾತನಾಡುವುದು ಅಪ್ರಸ್ತುತ. 136 ಶಾಸಕರಾಗಿ ಗೆದ್ದಿದ್ದೇವೆ. ಅದಕ್ಕೆ ನಾಯಕತ್ವ ಬೇಕು ಎಂದರು.

ಕೆಎಚ್ ಮುನಿಯಪ್ಪ ಸಿಎಂ ಆದರೆ ಸ್ವಾಗತ ಎಂಬ ಸಚಿವ ಪರಮೇಶ್ವರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಚ್ ಮುನಿಯಪ್ಪ, ಪರಮೇಶ್ವರ್ ಅತ್ಯಂತ ಹಿರಿಯ ನಾಯಕರು.  8 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಅತ್ಯುತ್ತಮ ಆಡಳಿತ ನೀಡಿದರು. ನಾವೆಲ್ಲರೂ ಒಟ್ಟಾಗಿ ಸೇರಿ ಹೈಕಮಂಡ್ ನಿರ್ಧಾರಕ್ಕೆ ಬದ್ದ ಸಿಎಂ ಸ್ಥಾನ ತೀರ್ಮಾನ ಮಾಡುವುದು ಹೈಕಮಾಂಡ್ ನಾನು ಸಿಎಂಗೆ ರೆಡಿ ಇದ್ದೀನಿ ಎಂದು ಬರೆಯಲು ಅವಕಾಶವಿಲ್ಲ ಸಿಎಂ ಆಗುವ ಆಸೆ ಏನೂ ಇಲ್ಲ ಎಂದು ತಿಳಿಸಿದರು.

Key words: CM, Siddaramaiah, continue,  Minister, K.H. Muniyappa

The post ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ: ಯಾವುದೇ ಬದಲಾವಣೆ ಇಲ್ಲ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಮ್ಮಲ್ಲಿ ಯಾರೇ ಸಿಎಂ ಆದ್ರೂ ಖುಷಿ ಪಡ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ...

പ്രതിഭയ്‌ക്കെതിരായ സ്ത്രീവിരുദ്ധ പരാമര്‍ശം; ഇര്‍ഷാദിനെതിരെ നടപടിയുമായി ലീഗും യു.ഡി.എഫും

  കായംകുളം: യു. പ്രതിഭ എം.എല്‍.എയ്‌ക്കെതിരായ സ്ത്രീവിരുദ്ധ പരാമര്‍ശത്തില്‍ മുസ്‌ലിം ലീഗ്...

அழுத்தம் கொடுக்கும் வானதி சீனிவாசன்; அப்செட் அண்ணாமலை; கோவை வடக்கு தொகுதிக்கு உச்சகட்ட போட்டி

2021 சட்டமன்றத் தேர்தலில் அதிமுக கூட்டணியில், பாஜகவுக்கு கோவையில் ஒரு தொகுதி...

Nepal: శ్రీరామ నవమి రోజున నేపాల్ కొత్త ప్రధాని ప్రమాణస్వీకారం..

Nepal: నేపాల్ కొత్త ప్రధానమంత్రిగా ఇటీవల ఎన్నికల్లో ఘన విజయం సాధించిన...