9
May, 2026

A News 365Times Venture

9
Saturday
May, 2026

A News 365Times Venture

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ

Date:

ಮೈಸೂರು,ಅಕ್ಟೋಬರ್,31,2025 (www.justkannada.in): ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿಯಾಗಿದ್ದು ಸರಗೂರು ತಾಲ್ಲೂಕಿನ ಕುರ್ಣೇಗಾಲದಲ್ಲಿ ವ್ಯಕ್ತಿ ಹುಲಿ ದಾಳಿಯಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಕೂಡಗಿ ಗ್ರಾಮದ ನಿಂಗಯ್ಯ(65) ಹುಲಿ ದಾಳಿಗೆ ಬಲಿಯಾದವರು. ಇಂದು ಕಾಡಂಚಿನ ಗ್ರಾಮ ಸರಗೂರು ತಾಲ್ಲೂಕಿನ ಕುರ್ಣೇಗಾಲದಲ್ಲಿ ನಿಂಗಯ್ಯ ಹಸು ಮೇಯಿಸುತ್ತಿದ್ದಾಗ ಹುಲಿ ದಾಳಿ ಮಾಡಿದ್ದು ನಿಂಗಯ್ಯ ಸಾವನ್ನಪ್ಪಿದ್ದಾರೆ.  ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ದೌಡಾಯಿಸಿದ್ದಾರೆ.

ಸರಗೂರು ತಾಲ್ಲೂಕಿನಲ್ಲೇ ಐದು ದಿನಗಳ ಅಂತರದಲ್ಲಿ ಎರಡು ಹುಲಿ ದಾಳಿ ಪ್ರಕರಣಗಳು ವರದಿಯಾಗಿದೆ. ಇತ್ತೀಚೆಗೆ ಅಕ್ಟೋಬರ್ 26 ರಂದು ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಎಂಬುವವರ ಮೇಲೆ ಹುಲಿ ದಾಳಿಯಾಗಿತ್ತು.

Key words: Another, victim, tiger, attack , Mysore, district

The post ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബഹിഷ്‌കരണം ഭയന്ന് ‘രൂപമാറ്റം’: ഇസ്രഈലി പ്ലാറ്റ്‌ഫോമുകള്‍ അമേരിക്കന്‍ കമ്പനിയായി ചമയുന്നതായി വെളിപ്പെടുത്തല്‍

ടെല്‍ അവീവ്: ഗസയിലെ വംശഹത്യയുടെയും അധിനിവേശത്തിന്റെയും പശ്ചാത്തലത്തില്‍ ആഗോളതലത്തില്‍ നേരിടുന്ന സാമ്പത്തിക...

TVK: விசிக-வைத் தொடர்ந்து முஸ்லீம் லீக் கட்சியும் தவெக-விற்கு நிபந்தனையற்ற ஆதரவு!

தமிழக அரசியலில் பரபரப்பான சூழல் நிலவி வருகிறது. நடந்து முடிந்துள்ள தமிழக...

Tamil Nadu: ఈ రాత్రికి కేరళం వెళ్లిపోనున్న గవర్నర్.. విజయ్‌ ప్రమాణస్వీకారంపై సర్వత్రా ఉత్కంఠ!

తమిళనాడులో గత 6 రోజులుగా కొనసాగుతున్న రాజకీయ అనిశ్చితులు తొలగిపోతున్నాయి. గవర్నర్...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ...