22
March, 2026

A News 365Times Venture

22
Sunday
March, 2026

A News 365Times Venture

2028ರವರೆಗೂ ಸಿದ್ದರಾಮಯ್ಯ ಸಿಎಂ: ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ- ಸಚಿವ ಜಮೀರ್ ಅಹ್ಮದ್ ಖಾನ್

Date:

ಚಿತ್ರದುರ್ಗ, ಅಕ್ಟೋಬರ್,31,2025 (www.justkannada.in):   2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಇಂದು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ನವೆಂಬರ್ ಕ್ರಾಂತಿ ಏನು ಇಲ್ಲ ಎಲ್ಲವೂ ಬಿಜೆಪಿ ಊಹೆ.  ಬಿಜೆಪಿ ಐದು ಗುಂಪುಗಳಿವೆ ನೋಡಿಕೊಳ್ಳಲಿ.  ಕರ್ನಾಟಕದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ  ಸಂಪುಟ ಪುನಾರಚನೆ ಚಿಂತನೆ ಇದೆ. ಅದನ್ನ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.

ಡಿಕೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್,  ನಾನು ಜೆಡಿಎಸ್ ನಿಂದ ಬಂದಿದ್ದೇನೆ.  ಡಿಕೆ ಶಿವಕುಮಾರ್ ಬ್ಲಡ್ ಕಾಂಗ್ರೆಸ್. ಯಾರಿಗೂ ಬ್ಲಡ್ ಬದಲಾವಣೆ ಮಾಡಲು ಆಗಲ್ಲ. ಹಾಗೆಯೇ ಡಿಕೆ ಶಿವಕುಮಾರ್ ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದರು.

Key words:  Siddaramaiah, CM, till ,2028, Minister, Zameer Ahmed Khan

The post 2028ರವರೆಗೂ ಸಿದ್ದರಾಮಯ್ಯ ಸಿಎಂ: ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ- ಸಚಿವ ಜಮೀರ್ ಅಹ್ಮದ್ ಖಾನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೊದಲಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು: ಸಿಎಂ ಸ್ಪಂದಿಸುವ ವಿಶ್ವಾಸವಿದೆ- ಶಾಸಕ ಇಕ್ಬಾಲ್ ಹುಸೇನ್

ರಾಮನಗರ,ಮಾರ್ಚ್,21,2026 (www.justkannada.in):  ಮೊದಲ ಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು ಸಿಎಂ...

ഇന്ധന വിലയില്‍ വര്‍ധനവ്; ഏപ്രില്‍ ഒന്ന് മുതല്‍ ആഘാതം ദൃശ്യമാകും: വ്യോമയാന മന്ത്രി

ന്യൂദല്‍ഹി: ഏവിയേഷന്‍ ഇന്ധന(എ.ടി.എഫ്)വിലയിലെ വര്‍ധനവിന്റെ ആഘാതം ഏപ്രില്‍ ഒന്നുമുതല്‍ ദൃശ്യമാകുമെന്ന് കേന്ദ്ര...

ஈரானின் 'இந்த' ஏவுகணை லண்டன், பாரிஸ் வரை கூட செல்லும்; உலகத்திற்கே ஆபத்து – இஸ்ரேல் எச்சரிக்கை

அமெரிக்கா, இஸ்ரேல் தங்கள் மீது தாக்குதல் தொடுக்க, ஈரானும் பதிலடி தாக்குதல்...

Dhurandhar : The Revenge : ‘ధురంధర్’ విధ్వంసం.. 3 రోజుల్లోనే రూ. 500 కోట్లు.. ఆదివారం అడ్వాన్స్ బుకింగ్స్ అరాచకం!

బాలీవుడ్ దర్శకుడు ఆదిత్య ధర్ డైరెక్షన్ లో రణవీర్ సింగ్ హీరోగా...