22
March, 2026

A News 365Times Venture

22
Sunday
March, 2026

A News 365Times Venture

 ನವೆಂಬರ್ ಕ್ರಾಂತಿ, ಮಂತ್ರಿಗಿರಿ ಬಗ್ಗೆ ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು ಹೀಗೆ..?

Date:

ಮೈಸೂರು,ನವೆಂಬರ್,1,2025 (www.justkannada.in): ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು ಈ ಬಗ್ಗೆ ಮೈಸೂರಿನಲ್ಲಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸ್ಪೀಕರ್ ಯು.ಟಿ ಖಾದರ್, ನಾನು ಸ್ಪೀಕರ್ ಆಗಿದ್ದೇನೆ. ಯಾವ ಕ್ರಾಂತಿ ಬಗ್ಗೆಯೂ ನನಗೆ ಗೊತ್ತಿಲ್ಲ. ಡಿಸೆಂಬರ್ 8 ರಿಂದ ಅಧಿವೇಶನ ಶುರು ಆಗತ್ತೆ. ಅದನ್ನಷ್ಟೇ ನಾನು ಹೇಳಬಲ್ಲೆ ಎಂದರು.

ನೀವು ಮಂತ್ರಿ ಆಗ್ತೀರಾ ಎಂಬ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ  ಯು. ಟಿ ಖಾದರ್, ಸದ್ಯಕ್ಕೆ ನಾನು ಸ್ಪೀಕರ್. ಮಂತ್ರಿ ಆಗುತ್ತೇನೋ ಇಲ್ಲವೋ ಗೊತ್ತಿಲ್ಲ. ಪಕ್ಷದ ವಿಚಾರ ನನಗೇನೂ ಗೊತ್ತಿಲ್ಲ ಎಂದರು.

ಶಾಸಕರು ಸಚಿವರ ಡಿನ್ನರ್ ಪಾರ್ಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸ್ಪೀಕರ್ ಯುಟಿ ಖಾದರ್, ನನ್ನನ್ನು ಯಾರು ಕರೆದಿಲ್ಲ. ಕರೆದರೆ ನಾನು ಡಿನ್ನರ್ ಗೆ ಹೋಗುತ್ತೇನೆ ಎಂದರು.

Key words: Speaker, UT Khader, November Revolution, Mysore

The post  ನವೆಂಬರ್ ಕ್ರಾಂತಿ, ಮಂತ್ರಿಗಿರಿ ಬಗ್ಗೆ ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು ಹೀಗೆ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವಿಜೃಂಭಣೆಯಿಂದ ನೆರವೇರಿದ ಬೀರೇಶ್ವರ, ಬಸವೇಶ್ವರರ ಉತ್ಸವ ಮೂರ್ತಿ ಮೆರವಣಿಗೆ

ಮೈಸೂರು,ಮಾರ್ಚ್, 21,2026 (www.justkannada.in): ಮೈಸೂರು ತಾಲೂಕಿನ ಮೂಡಲಹುಂಡಿ ಗ್ರಾಮದಲ್ಲಿ ಯುಗಾದಿ...

ഇറാൻ തകർന്നു എന്നത് ഇസ്രഈലിന്റെ മിഥ്യാ ധാരണ: മുജ്തബ ഖാംനഇ

ടെഹ്‌റാൻ: ഇറാൻ തകർന്നു എന്നത് ഇസ്രഈലിന്റെ മിഥ്യാ ധാരണയാണെന്ന് പരമോന്നത നേതാവ്...

'100 பேருக்கு இலவச கல்வி; வீடு தேடி ரேஷன்' – ஆர்.கே.நகர் தவெக வேட்பாளரின் 'அடேங்கப்பா' வாக்குறுதிகள்

தவெக சார்பில் சென்னை ஆர்.கே.நகர் தொகுதியில் சத்யபாமா கல்வி குழுமத்தைச் சேர்ந்த...

Cyber Fraud : మాజీ డీజీపీ మనుమరాలికి రూ.1.20 కోట్ల టోకరా.!

సైబర్ నేరగాళ్లు రోజురోజుకూ సరికొత్త ఎత్తుగడలతో రెచ్చిపోతున్నారు. సామాన్యులే కాదు, ఉన్నత...