7
May, 2026

A News 365Times Venture

7
Thursday
May, 2026

A News 365Times Venture

ಇಬ್ಬರು ರಾಜಕಾರಣಿಗಳು ಬಡಿದಾಡುತ್ತಿದ್ರೆ ಅದು ಕ್ರಾಂತಿನಾ? ಸಚಿವ ಹೆಚ್.ಕೆ ಪಾಟೀಲ್

Date:

ಬೆಂಗಳೂರು,ನವೆಂಬರ್,1,2025 (www.justkannada.in):  ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಸುದ್ದಿಯಾಗುತ್ತಲೇ ಇದ್ದು ಇದೀಗ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ನಿಮ್ಮ ಪ್ರಕಾರ ಕ್ರಾಂತಿ ಅಂದ್ರೆ ಏನು? ಇಬ್ಬರು ರಾಜಕಾರಣಿಗಳು ಬಡಿದಾಡುತ್ತಿದ್ದರೇ ಅದು ಕ್ರಾಂತಿನಾ? ಎಂದು ಮರುಪ್ರಶ್ನಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್, ಈಗಾಗಲೇ ನವೆಂಬರ್ ಕ್ರಾಂತಿ ಆಗಿದೆ.  ನವೆಂಬರ್ ಒಳಗೆ ಬಡತನ ನಿರ್ಮೂಲನೆ ಮಾಡಿದ್ದೇವೆ. ಬಡತನ ಸಂಪೂರ್ಣವಾಗಿ ತೊಲಗುವ ಹಾಗೆ ಮಾಡಿದ್ದೇವೆ. ರಾಜ್ಯದಲ್ಲಿ ವಾರ್ಷಿಕ 60 ಸಾವಿರ ರೂ. ಆದಾಯ ಹೆಚ್ಚಳವಾಗುವಂತೆ ಮಾಡಿದ್ದೇವೆ  ಬಡವ ಇಲ್ಲ ಎಂದು ಹೇಳುವ ಹಾಗೆ ಮಾಡಿದ್ದೇವೆ. ಇದು ಕ್ರಾಂತಿ ಅಲ್ವಾ ನಿಮ್ಮ ಪ್ರಕಾರ ಕ್ರಾಂತಿ ಅಂದರೆ ಏನು?    ರಾಜಕಾರಣಿಗಳು ಬಡಿದಾಡುತ್ತಿದ್ದರೇ ಅದು ಕ್ರಾಂತಿನಾ..? ಎಂದು ಚಾಟಿ ಬೀಸಿದರು.

ನಾಯಕತ್ವ ಬದಲಾವಣೆ ಬಗ್ಗೆ  ಮಲ್ಲಿಕಾರ್ಜುನ ಖರ್ಗೆ ಹೇಳಿದರೆ  ಅದಕ್ಕೆ ಒಂದು ಕಿಮ್ಮತ್ತಿರುತ್ತೆ.  ಖರ್ಗೆ ವಾರಕ್ಕೊಮ್ಮೆ ಬರುತ್ತಾರೆ.  ಹಾಗೆನಾದರೂ ಇದ್ದರೆ ಹೇಳುತ್ತಿದ್ದರು ಎಂದು  ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.

Key words: November revolution, Minister,  HK Patil

The post ಇಬ್ಬರು ರಾಜಕಾರಣಿಗಳು ಬಡಿದಾಡುತ್ತಿದ್ರೆ ಅದು ಕ್ರಾಂತಿನಾ? ಸಚಿವ ಹೆಚ್.ಕೆ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വിജയിയെ തടയാൻ ഡി.എം.കെ – എ.ഐ.എ.ഡി.എം.കെ സഖ്യത്തിന് നീക്കം; റിപ്പോർട്ട്

ചെന്നൈ: സർക്കാർ രൂപീകരിക്കുന്നതിന് കേവല ഭൂരിപക്ഷമായ 118 എം.എൽ.എമാരുടെ പിന്തുണക്കായി ടി.വി.കെ...

PM SHRI திட்டம்: `புதிய கல்விக் கொள்கையில் தமிழ்நாடு அரசின் முடிவென்ன?' – கடிதம் எழுதிய மத்திய அரசு!

மத்திய அரசின் பி.எம்.ஸ்ரீ (PM SHRI) திட்டத்தில் இணையுமாறு தமிழ்நாடு மற்றும்...

Iran-US: ఇస్లామాబాద్‌లో మళ్లీ చర్చలు జరగబోతున్నాయా? తాజా బ్రేకింగ్ న్యూస్ ఇదే!

ఇరాన్-అమెరికా మధ్య శాంతి చర్చలు జరగబోతున్నాయా? మళ్లీ రెండు దేశాలు చర్చలు...

ಸಾರ್ವಜನಿಕರೇ ಎಚ್ಚರ: ಮೂತ್ರ ವಿಸರ್ಜನೆ ತಡೆಗೆ ಮೈಸೂರು ಪಾಲಿಕೆ ವಿನೂತನ ಕ್ರಮ

ಮೈಸೂರು,ಮೇ,6,2026 (www.justkannada.in):  ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ತಡೆದು ದುರ್ವಾಸನೆ...