6
May, 2026

A News 365Times Venture

6
Wednesday
May, 2026

A News 365Times Venture

ಸಿಎಂ ಬದಲಾವಣೆ ಸಂಬಂಧ ಯಾವ ಒಪ್ಪಂದವೂ ಆಗಿಲ್ಲ- ಸಚಿವ ಜಮೀರ್ ಸ್ಪಷ್ಟನೆ

Date:

ಹಾವೇರಿ,ನವೆಂಬರ್,3,2025 (www.justkannada.in): ಸಿಎಂ ಬದಲಾವಣೆ ಸಂಬಂಧ ಯಾವ ಒಪ್ಪಂದವೂ ಆಗಿಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ರಾಜ್ಯದಲ್ಲಿ  ಸಿಎಂ ಬದಲಾವಣೆ ಬಗ್ಗೆ ಯಾವ ಒಪ್ಪಂದವೂ ಆಗಿಲ್ಲ. 2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು.

ನಮ್ಮದು ಹೈಕಮಾಂಡ್ ಪಕ್ಷ.  ನಾನು ಪಕ್ಷದ ಶಿಸ್ತಿನ ಸಿಪಾಯಿ.  ಹೈಕಮಾಂಡ್ ಹಾಕಿದ ಗೆರೆಯನ್ನ ಯಾರೂ ದಾಟುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

Key words: No agreement, CM change, Minister, Jameer Ahamad khan

The post ಸಿಎಂ ಬದಲಾವಣೆ ಸಂಬಂಧ ಯಾವ ಒಪ್ಪಂದವೂ ಆಗಿಲ್ಲ- ಸಚಿವ ಜಮೀರ್ ಸ್ಪಷ್ಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബംഗാളിൽ ജനാധിപത്യം കൊലചെയ്യപ്പെട്ടു, ബി.ജെ.പിയുടെ ജൈത്ര യാത്ര പഞ്ചാബിൽ അവസാനിക്കും; കെജ്‌രിവാൾ

ന്യൂദൽഹി: പശ്ചിമ ബംഗാൾ തെരഞ്ഞെടുപ്പ് ബി.ജെ.പി അട്ടിമറിച്ചെന്ന് ആം ആദ്മി പാർട്ടി...

MK Stalin: "கொளத்தூர் மக்களுக்காக என்றும் நான் உண்மையாக உழைப்பேன்!" – மு.க.ஸ்டாலின் உருக்கம்

Tகொளத்தூரில் அவரை போட்டியிட்ட தவெக வேட்பாளர் வி.எஸ். பாபு 8000 வாக்கு...

Story Board : దీదీ దూకుడుకి కళ్లెం పడ్డట్టేనా..? బెంగాల్ కూతురు భవిష్యత్ కార్యాచరణ ఏంటి..?

Story Board : బెంగాల్లో మమత అప్రతిహత రాజకీయ విజయాలకు బ్రేక్...

‘ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ’ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಮೇ,5,2026 (www.justkannada.in):  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 207...