6
May, 2026

A News 365Times Venture

6
Wednesday
May, 2026

A News 365Times Venture

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ, ಅವಶ್ಯಕತೆ ಬಂದಾಗ ದೆಹಲಿಗೆ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಳಗಾವಿ,ನವೆಂಬರ್,3,2025 (www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ. ಚರ್ಚೆ ವೇಳೆ ನೋಡೋಣ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸದ್ಯ ನಾನು ದೆಹಲಿಗೆ ಹೋಗುವುದಿಲ್ಲ, ಇಲ್ಲೇ ಇರುತ್ತೇನೆ.  ಅವಶ್ಯಕತೆ ಬಂದಾಗ ದೆಹಲಿಗೆ ಹೋಗುತ್ತೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಆಗಿಲ್ಲ. ಚರ್ಚೆ ವೇಳೆ ನೋಡೋಣ.  ಡಿಕೆ ಶಿವಕುಮಾರ್- ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಗೊತ್ತಿಲ್ಲ. ಹೋದಾಗ ನೋಡೋಣ ಎಂದರು.

ಸಂಫುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ.  ಡಿಕೆ  ಶಿವಕುಮಾರ್ ಮುಂದಿನ ಸಿಎಂ ಎಂದು ಬಿಹಾರ ಕಾಂಗ್ರೆಸ್ ಮುಖಂಡ ಹೇಳಿಕೆ ವಿಚಾರ,  ಅವರವರ ಅಭಿಮಾನಿಗಳು ಹೇಳಿತ್ತಾರೆ.  ಹಾಗೆ ಹೇಳಿರಬಹುದು ಎಂದು  ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words: no discussion, KPCC president, post, Minister, Sathish Jarkiholi

The post ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ, ಅವಶ್ಯಕತೆ ಬಂದಾಗ ದೆಹಲಿಗೆ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബംഗാളിൽ ജനാധിപത്യം കൊലചെയ്യപ്പെട്ടു, ബി.ജെ.പിയുടെ ജൈത്ര യാത്ര പഞ്ചാബിൽ അവസാനിക്കും; കെജ്‌രിവാൾ

ന്യൂദൽഹി: പശ്ചിമ ബംഗാൾ തെരഞ്ഞെടുപ്പ് ബി.ജെ.പി അട്ടിമറിച്ചെന്ന് ആം ആദ്മി പാർട്ടി...

MK Stalin: "கொளத்தூர் மக்களுக்காக என்றும் நான் உண்மையாக உழைப்பேன்!" – மு.க.ஸ்டாலின் உருக்கம்

Tகொளத்தூரில் அவரை போட்டியிட்ட தவெக வேட்பாளர் வி.எஸ். பாபு 8000 வாக்கு...

Story Board : దీదీ దూకుడుకి కళ్లెం పడ్డట్టేనా..? బెంగాల్ కూతురు భవిష్యత్ కార్యాచరణ ఏంటి..?

Story Board : బెంగాల్లో మమత అప్రతిహత రాజకీయ విజయాలకు బ్రేక్...

‘ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ’ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಮೇ,5,2026 (www.justkannada.in):  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 207...