20
March, 2026

A News 365Times Venture

20
Friday
March, 2026

A News 365Times Venture

ಎರಡು ರೈಲುಗಳ ನಡುವೆ ಡಿಕ್ಕಿಯಾಗಿ 6 ಮಂದಿ ಸಾವು

Date:

ಬಿಲಾಸ್​ಪುರ, ನವೆಂಬರ್ 4,2025 (www.justkannada.in):  ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿಯಾಗಿ 6 ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್‌ ಗಢದ ಬಿಲಾಸ್‌ಪುರ ಬಳಿ ನಡೆದಿದೆ.

ಛತ್ತೀಸ್‌ಗಢದ ಬಿಲಾಸ್‌ಪುರದ ಲಾಲ್‌ಖಾದನ್ ಬಳಿ ಪ್ಯಾಸೆಂಜರ್ ರೈಲು ಮತ್ತು ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಬೋಗಿಗಳು ಹಳಿತಪ್ಪಿವೆ

ಎರಡು ರೈಲು ನಿಲ್ದಾಣಗಳ ನಡುವಿನ ಅಪ್‌ ಲೈನ್‌ ನಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 6 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲ್ವೆ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಹಿರಿಯ ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Key words: 6 Death, collision, between, two trains

The post ಎರಡು ರೈಲುಗಳ ನಡುವೆ ಡಿಕ್ಕಿಯಾಗಿ 6 ಮಂದಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

ಬಾಗಲಕೋಟೆ,ಮಾರ್ಚ್,20,2026 (www.justkannada.in):  ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ...

ശബരിമല സ്ത്രീപ്രവേശനം: ആചാരങ്ങളില്‍ ഏകപക്ഷീയമായ നിലപാടില്ല, ചര്‍ച്ചകള്‍ വേണമെന്ന് മുഖ്യമന്ത്രി

തിരുവനന്തപുരം: ശബരിമലയിലെ സ്ത്രീ പ്രവേശനവുമായി ബന്ധപ്പെട്ട വിഷയത്തില്‍ വിശ്വാസികളെ പരിഗണിച്ചുകൊണ്ടുള്ള സമവായത്തിന്റെ...

அதிமுக – பாஜக கூட்டணியின் தொகுதிப் பங்கீடு விவரம் எப்போது வெளியாகும்? – டெல்லியில் இபிஎஸ் பதில்

தமிழகத்தில் சட்டமன்றத் தேர்தல் நெருங்கிக்கொண்டிருக்கிறது. கட்சிகள், தொகுதிப் பங்கீடு பேச்சுவார்த்தைகளை நடத்தி...

S.S.Thaman: త్రివిక్రమ్ నా గురువు.. వచ్చే సినిమాతో ఆస్కారే లక్ష్యం!

S.S.Thaman: ప్రముఖ సంగీత దర్శకుడు ఎస్.ఎస్.తమన్ తన కెరీర్‌లో ఎందరో దర్శకులతో...