5
May, 2026

A News 365Times Venture

5
Tuesday
May, 2026

A News 365Times Venture

ರೈತರ ಪ್ರತಿಭಟನೆಗೆ ಬೆಂಬಲ:  ಹೆದ್ದಾರಿ ಬಂದ್ ಮಾಡಿ ಕರವೇ ಪ್ರತಿಭಟನೆ

Date:

ಬೆಳಗಾವಿ,ನವೆಂಬರ್,5,2025 (www.justkannada.in):  ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರಾಜ್ಯದ ಹಲವು ಕಡೆಗಳಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಈ ನಡುವೆ ಬೆಳಗಾವಿಯಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಹೆದ್ದಾರಿ ತಡೆದು ಧರಣಿ ನಡೆಸಿದೆ.

ಬೆಳಗಾವಿಯ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಬೆಂಬಲ ನೀಡಿದ್ದು,  ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸುವಂತೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾರಿಗಳನ್ನು ನಿಲ್ಲಿಸಿ, ಲಾರಿ ಏರಿ  ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಹೆದ್ದಾರಿಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸರ್ಕಾರ ಕೂಡಲೇ ಟನ್ ಕಬ್ಬಿಗೆ 3500 ರೂಪಾಯಿ  ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Key words: Support, farmers, protest, Karave, blocking, highway

The post ರೈತರ ಪ್ರತಿಭಟನೆಗೆ ಬೆಂಬಲ:  ಹೆದ್ದಾರಿ ಬಂದ್ ಮಾಡಿ ಕರವೇ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാർട്ടിയിലും, സഭയിലും സീനിയർ;മുഖ്യമന്ത്രിപദത്തിനായി വാദം മുഴക്കി ചെന്നിത്തല

തിരുവനന്തപുരം: കോൺഗ്രസിൽ മുഖ്യമന്ത്രി ചർച്ചകൾ ആരംഭിക്കാനിരിക്കെ അവകാശവാദങ്ങളുമായി രമേശ് ചെന്നിത്തല. പാർട്ടിയിലും...

TVK: "விஜய்யுடன் ராகுல் காந்தி இணைந்து பிரசாரம் செய்திருந்தால்…" – கிரிஷ் சோடங்கர் சொல்வது என்ன?

நடந்து முடிந்துள்ள தமிழக சட்டமன்றத் தேர்தலில் தி.மு.க. கட்சி தோல்வியைத் தழுவிய...

TVK ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

ಚೆನ್ನೈ,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ...

എന്നെ ജയിപ്പിച്ചത് ഹിന്ദുക്കള്‍, അവര്‍ക്ക് വേണ്ടി പ്രവര്‍ത്തിക്കും; മുസ്‌ലിം വോട്ടുകള്‍ പൂര്‍ണമായും തൃണമൂലിന് പോയി: സുവേന്ദു അധികാരി

ഹാല്‍ദിയ: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ തൃണമൂല്‍ കോണ്‍ഗ്രസിനെ പരാജയപ്പെടുത്തി ബി.ജെ.പി...