18
March, 2026

A News 365Times Venture

18
Wednesday
March, 2026

A News 365Times Venture

ಮತಗಳ್ಳತನ: ರಾಹುಲ್ ಗಾಂಧಿ ಆರೋಪ ಅಲ್ಲಗೆಳೆಯಲು ಸಾಧ್ಯವಿಲ್ಲ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು, ನವೆಂಬರ್,6,2025 (www.justkannada.in): ಲೋಕಸಭೆ ವಿಪಕ್ಷ ನಾಯಕ ರಾಹುಲ್‌ಗಾಂಧಿ ಮಾಡಿರುವ ಮತಗಳ್ಳತನ ಆರೋಪವನ್ನು  ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಟನ್‌ ಗಟ್ಟಲೇ ದಾಖಲಾತಿಗಳನ್ನು ಪ್ರದರ್ಶಿಸಿ ಮತಗಳ್ಳತನ ಬಗ್ಗೆ ಆರೋಪ ಮಾಡಿದ್ದಾರೆ. ರಾಹುಲ್‌ ಗಾಂಧಿ ಅವರು ಕಾಟಚಾರಕ್ಕೆ ಹೇಳಿಕೆ ನೀಡಿಲ್ಲ. ಎಲ್ಲಾ ರೀತಿಯ ದಾಖಲಾತಿಗಳನ್ನು ಬಹಿರಂಗ ಪಡಿಸಿದ್ದಾರೆ. ಮತಗಳ್ಳತನವಾಗಿರುವುದು ನಿಜ ಎಂದರು.

ಮಾಜಿ ಸಚಿವ ಕೆ.ಎನ್ ರಾಜಣ್ಣ ಡಿನ್ನರ್ ಮೀಟಿಂಗ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಸ ಔತಣಕೂಟ ಅಲ್ಲ ಮನೆ ಊಟಕ್ಕೆ ಹೋಗೋದು ಸಿಎಂ ಸಿದ್ದರಾಮಯ್ಯ ತುಮಕೂರಿಗೆ ಬಂದಾಗ ಹೋಗ್ತಾರೆ. ಈ ಬಾರಿಯೂ ಸಿಎಂ ಕೇಳಿದ್ದಾರೆ. ಹೀಗಾಗಿ ಊಟಕ್ಕೆ ಹೋಗೋಣ ಎಂದೆ. ಯಾವುದೇ ರಾಜಕೀಯ ಚರ್ಚೆ ಆಗಲ್ಲ.  ಊಟ ಮಾಡೋದು ಬರೋದು ಅಷ್ಟೆ ಎಂದರು.

Key words: Vote rigging, Rahul Gandhi,  allegations, Home Minister, Parameshwar

The post ಮತಗಳ್ಳತನ: ರಾಹುಲ್ ಗಾಂಧಿ ಆರೋಪ ಅಲ್ಲಗೆಳೆಯಲು ಸಾಧ್ಯವಿಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್

ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದ ಕೈಗಾರಿಕೆಗಳು ಮೂಲಭೂತ ಸೌರ್ಕಯಗಳ ಕೊರತೆಯಿಂದ ಹೊರಹೋಗುತ್ತಿಲ್ಲ....

‘ഇറാന്‍ ഒരു ആസന്ന ഭീഷണിയല്ല, ഈ യുദ്ധം ഇസ്രായേലിന് വേണ്ടി’; രാജിവച്ച് അമേരിക്കന്‍ ഭീകരവിരുദ്ധ സമിതി മേധാവി

വാഷിങ്ടണ്‍: ഇറാനെതിരായ യു.എസ്- ഇസ്രഈല്‍ ആക്രമണത്തെ എതിര്‍ത്ത് യു.എസ് ഭീകരവിരുദ്ധ സമിതിയിലെ...

'ரஜினியை பற்றி பேசினால்…' – ஆதவ் இருந்த மேடையிலேயே கொந்தளித்த ரஜினி ரசிகர்

சென்னை கொளத்தூரில் தவெகவின் கொள்கை விளக்கப் பொதுக்கூட்டம் நடந்திருந்தது. இந்தக் கூட்டத்தில்...