17
March, 2026

A News 365Times Venture

17
Tuesday
March, 2026

A News 365Times Venture

ಸಿದ್ದರಾಮಯ್ಯ 2ನೇ ಬಾರಿ ಸಿಎಂ ಆಗಿದ್ದೇ ವೇಸ್ಟ್- ಕೇಂದ್ರ ಸಚಿವ ವಿ.ಸೋಮಣ್ಣ

Date:

ದಾವಣಗೆರೆ,ನವೆಂಬರ್,7,2025 (www.justkannada.in): ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದು ಅತ್ತ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ, ಸಿದ್ದರಾಮಯ್ಯನವರೇ ಮಾತು ಎತ್ತಿದರೆ ಪ್ರಧಾನಿ ಮೋದಿ ಕಡೆ ಬೊಟ್ಟು ಮಾಡುತ್ತೀರಿ. ನಿಮಗೆ ಕೆಲಸ ಇಲ್ವಾ? ಮಾತೆತ್ತಿದರೆ ಸಾಕು ಪ್ರಧಾನಿ ಮೋದಿ ಬಳಿ ಚರ್ಚಿಸಲು ಸಂಸದರು ಬರಲ್ಲ ಅಂತಿರಿ. ನಾವು ಎಲ್ಲರೂ  ಬರುತ್ತೇವೆ. ಆದರೆ ನಿಮ್ಮ ನಡವಳಿಕೆಯೇ ಸರಿಯಲ್ಲಿ  ಸಿದ್ದರಾಮಯ್ಯ 2ನೇ ಬಾರಿ ಮುಖ್ಯಮಂತ್ರಿಯಾಗಿದ್ದೇ ವೇಸ್ಟ್ ಎಂದು ವಾಗ್ದಾಳಿ ನಡೆಸಿದರು.

1 ಟನ್ ಕಬ್ಬಿನ ದರವನ್ನ 3500 ರೂ.ಗೆ ನಿಗದಿ ಮಾಡುವಂತೆ ಆಗ್ರಹಿಸಿ ಬೆಳಗಾವಿ, ಬಾಗಲಕೋಟೆ ಸೇರಿ ಹಲವು ಕಡೆಗಳಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Siddaramaiah, second term, CM, waste, Union Minister, V. Somanna

The post ಸಿದ್ದರಾಮಯ್ಯ 2ನೇ ಬಾರಿ ಸಿಎಂ ಆಗಿದ್ದೇ ವೇಸ್ಟ್- ಕೇಂದ್ರ ಸಚಿವ ವಿ.ಸೋಮಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ಪೂರೈಕೆ: ಒಂದೆರಡು ವಾರದಲ್ಲಿ ಸಹಜ ಸ್ಥಿತಿಗೆ-ಸಚಿವ ಕೆ.ಹೆಚ್. ಮುನಿಯಪ್ಪ‌

ಬೆಂಗಳೂರು, ಮಾರ್ಚ್,16,2026 (www.justkannada.in): ರಾಜ್ಯದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ...

കോണ്‍ഗ്രസ് സംഘപരിവാറിന്റെ ബി ടീമാണെന്ന വസ്തുത വീണ്ടും ശരിവെക്കുന്നു; ബീഹാര്‍-ഒഡീഷ രാജ്യസഭാ തെരഞ്ഞെടുപ്പില്‍ മുഖ്യമന്ത്രി

തിരുവനന്തപുരം: ബീഹാര്‍ രാജ്യസഭാ തെരഞ്ഞെടുപ്പില്‍ നിന്നും കോണ്‍ഗ്രസ് എം.എല്‍.എമാര്‍ വിട്ടുനിന്നതിലും ഒഡീഷയില്‍...

Chairmans Desk: ఇరాన్ యుద్ధంతో గల్ఫ్ కు కలిగిన నష్టమేంటి..? అమెరికా స్నేహం ఎలా కొంప ముంచింది.?

Chairmans Desk : ఇరాన్‌-అమెరికా యుద్ధాన్ని…ప్రపంచంలో యుద్ధ రంగ నిపుణులు, అంతర్జాతీయ...