2
May, 2026

A News 365Times Venture

2
Saturday
May, 2026

A News 365Times Venture

ಸಿಎಂ ಸಿದ್ದರಾಮಯ್ಯರನ್ನ ಕೆಳಗಿಳಿಸಿದ್ರೆ ಕಾಂಗ್ರೆಸ್ ನಿರ್ನಾಮ-ಎಚ್ಚರಿಕೆ ಕೊಟ್ಟ ಹಿಂದುಳಿದ ಜಾತಿಗಳ ಒಕ್ಕೂಟ

Date:

ಬೆಂಗಳೂರು,ನವೆಂಬರ್,11,2025 (www.justkannada.in): ಸಿಎಂ ಸಿದ್ದರಾಮಯ್ಯರನ್ನು ಕೆಳಗಿಸಿದರೆ ಕಾಂಗ್ರೆಸ್ ನಿರ್ನಾಮವಾಗುತ್ತದೆ ಎಂದು ಕಾಂಗ್ರೆಸ್  ಹೈಕಮಾಂಡ್ ಗೆ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ ನೀಡಿದೆ.

ಹಿಂದುಳಿದ ಜಾತಿಗಳ ಒಕ್ಕೂಟದಿಂದ ನವೆಂಬರ್ 19 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದ್ದು ಅಹಿಂದ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ . ಹಾವನೂರು ವರದಿಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಂಡಿದ್ದು ಈ ಕುರಿತು ಮಾತನಾಡಿ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಮಾಹಿತಿ ನೀಡಿದರು.

ಎಲ್ ಜಿ ಹಾವನೂರು ವರದಿಗೆ 50 ವರ್ಷ ತುಂಬಿದೆ ಸುವರ್ಣ ಮಹೋತ್ಸವದ ಅಂಗವಾಗಿ ಹಿಂದುಳಿದ ಜಾತಿಗಳ ಒಕ್ಕೂಟದಿಂದ ನವೆಂಬರ್ 19ರಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ.  ಸಿಎಂ ಸಿದ್ದರಾಮಯ್ಯ ಸಮಾವೇಶವನ್ನ ಉದ್ಘಾಟಿಸಲಿದ್ದಾರೆ. ಅಹಿಂದ ವರ್ಗದ ಸಚಿವರು ಶಾಸಕರು ಮುಖಂಡರು ಭಾಗಿಯಾಗಲಿದ್ದಾರೆ ಎಂದರು.

ಹಾಗೆಯೇ ಜಾತಿಗಣತಿ ಮರು ಸಮೀಕ್ಷೆಗೆ ವಿರೋಧ ಮಾಡಿದರೆ ದಂಗೆ ಏಳುತ್ತೇವೆ. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ಕಾಂಗ್ರೆಸ್ ನಿರ್ನಾಮ ಆಗಲಿದೆ. ಅಹಿಂದ ಬೆಂಬಲ ಇರುವವರೆಗೂ ಸಿದ್ದರಾಮಯ್ಯ ಅವರೇ  ಸಿಎಂ. ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಸುಲಭವಲ್ಲ. ಎಂದು ಎಚ್ಚರಿಕೆ ನೀಡಿದರು.

Key words: Backward Castes Alliance, warns, Congress, Siddaramaiah, CM post

The post ಸಿಎಂ ಸಿದ್ದರಾಮಯ್ಯರನ್ನ ಕೆಳಗಿಳಿಸಿದ್ರೆ ಕಾಂಗ್ರೆಸ್ ನಿರ್ನಾಮ-ಎಚ್ಚರಿಕೆ ಕೊಟ್ಟ ಹಿಂದುಳಿದ ಜಾತಿಗಳ ಒಕ್ಕೂಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഞങ്ങള്‍ കടല്‍ക്കൊള്ളക്കാരെപ്പോലെ’; ഇറാനിയന്‍ കപ്പലുകള്‍ പിടിച്ചെടുക്കുന്നതിനെക്കുറിച്ച് ട്രംപ്

വാഷിങ്ടണ്‍: ഹോര്‍മുസ് കടലിടുക്കില്‍ ഇറാനിയന്‍ കപ്പലുകള്‍ പിടിച്ചെടുക്കുന്ന യു.എസ് നാവികസേനയുടെ നീക്കത്തെ...

`மனக்குமுறல்கள் போராட்டமாக வெடிப்பது இயல்புதான்' – கோவையில் செல்வப்பெருந்தகை பேட்டி

தமிழ்நாடு அரசியல் களத்தில் பரபரப்பாக 2026 சட்டமன்றத் தேர்தல் நடந்து முடிந்திருக்கிறது....

KKR Vs SRH: సన్ రైజర్స్ హైదరాబాద్ ఆరో విజయానికి బ్రేక్..? కేకేఆర్‌లోకి స్టార్ ప్లేయర్ ఎంట్రీ..

రేపు (మే3,2026) ఆదివారం మధ్యాహ్నం 3:30 గంటలకు ఉప్పల్ స్టేడియంలో సన్‌రైజర్స్...

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

ಬೆಂಗಳೂರು,ಮೇ,2,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ...